Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಆರೋಪ
ಕರ್ನಾಟಕದೇಶಮನರಂಜನೆ

ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಆರೋಪ

Share
1 Min Read
SHARE

 

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ ರಿಷಬ್ ಶೆಟ್ಟಿ ಹೊಗಳುವ ಭರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ಅವರು, ‘ಕಾಂತಾರ 1’ ಚಿತ್ರವನ್ನು ಥಿಯೇಟರ್ ನಲ್ಲಿ ನೋಡಿದೆ. ರಿಷಬ್ ಶೆಟ್ಟಿ ಅವರ ಅಭಿನಯ ನಿಜವಾಗಿಯೂ ಅದ್ಭುತವಾಗಿದೆ. ಹೆಣ್ಣು ದೈವ ನಿಮ್ಮ ಮೇಲೆ ಬರುತ್ತಲ್ಲ ಅದು ಅದ್ಭುತ. ನಿಮ್ಮ ನಟನೆ ಸೂಪರ್ ಎಂದು ರಣವೀರ್ ಸಿಂಗ್ ದೈವದ ಅನುಕರಣೆ ಮಾಡಿದ್ದಾರೆ. ಗುಳಿಗ ದೈವ, ಚಾಮುಂಡಿಗೆ ಅವಮಾನ ಮಾಡಿದ್ದಾರೆ.

ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅವಮಾನ ಮಾಡಿದ್ದಾರೆ. ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ವಿವಾದ ಉಂಟು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

TAGGED:#Bollywood #actor #RanveerSingh #defaming #God #Kantara
Share This Article
Facebook Twitter Copy Link Print
Previous Article ದಕ್ಷಿಣ ಕನ್ನಡ ಹಾಗೂ ತುಮಕೂರಿನ ಜೇನುತುಪ್ಪದ ಸ್ವಾದವನ್ನು ಹೊಗಳಿದ ಪ್ರಧಾನಿ ಮೋದಿ
Next Article ನ್ಯಾಷನಲ್ ಹೆರಾಲ್ಡ್ ಪ್ರಕರಣ :ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲು

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?