Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಿತ್ವಾ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಹಗುರ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

ದಿತ್ವಾ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಹಗುರ ಮಳೆ ಸಾಧ್ಯತೆ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ದಿತ್ವಾ ಚಂಡಮಾರುತದಿಂದ  ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗಿದೆ.

ಡಿಸೆಂಬರ್ 1ರವರೆಗೆ ಮೋಡ ಕವಿದ ವಾತಾವರಣ ಹಗುರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಎರಡು ಮೂರು ದಿನಗಳ ಕಾಲ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಹಾಸನ, ಕೊಡಗು, ಕೋಲಾರ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

TAGGED:#Cyclone #Ditva #rain #state #IMD
Share This Article
Facebook Twitter Copy Link Print
Previous Article ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ : ಇಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
Next Article ಬಿಗ್ ಬಾಸ್‌ನಲ್ಲಿ ಬಿಗ್ ಟ್ವಿಸ್ಟ್ : ಕಂಟೆಸ್ಟೆಂಟ್‌ಗಳಾಗಿ ಉಳಿಯೋ ಆ ಇಬ್ಬರು ಯಾರು?

Popular Posts

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read

You Might Also Like

ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read
ಪ್ರಮುಖCrimeಕರ್ನಾಟಕ

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ಪತ್ರಕರ್ತ ರಾಜೇಶ್ ಹಿರೇಮಠ್ ಆತ್ಮಹ*ತ್ಯೆ

1 Min Read
ಪ್ರಮುಖಆರೋಗ್ಯ

Health ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಪಾನೀಯ ಸೇವಿಸಿ

2 Min Read
ಪ್ರಮುಖSportsದೇಶ

Xbox ವಿಶ್ವದಾದ್ಯಂತ ಕೈಕೊಟ್ಟ ಎಕ್ಸ್‌ಬಾಕ್ಸ್ ಸರ್ವರ್; ಆನ್‌ಲೈನ್ ಗೇಮ್‌ಗಳನ್ನು ಆಡಲಾಗದೆ ಗೇಮರ್‌ಗಳ ಪರದಾಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?