ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಈ ಎರಡು ಯೋಗಾಸನ ಮಾಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಳಿಗಾಲದಲ್ಲಿ ದೇಹವನ್ನು ಒಳಗಿನಿಂದ ಬೆಚ್ಚಗಿಡುವುದು ತುಂಬಾನೇ ಮುಖ್ಯ. ಇದಕ್ಕಾಗಿ ಈ ಎರಡು ಯೋಗ ಭಂಗಿಗಳನ್ನು ಪ್ರತಿನಿತ್ಯ ಅಭ್ಯಾಸ ಮಾಡುವ ಮೂಲಕವೂ ದೇಹವನ್ನು ಬೆಚ್ಚಗಿಡಬಹುದು. ಉತ್ತಾನಾಸನವು ದೇಹವನ್ನು ಚೈತನ್ಯಗೊಳಿಸಲು ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸಲು ತುಂಬಾನೇ ಸಹಕಾರಿ. ಅಲ್ಲದೆ ಇದು ಶೀತವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಒತ್ತಡವನ್ನು ನಿವಾರಿಸುತ್ತದೆ. ಇದು ಮುಖದ ಸುಕ್ಕುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಈ ಯೋಗಾಸನವನ್ನು ನಿಯಮಿತವಾಗಿ ಮಾಡುವುದರಿಂದ ದೇಹವು ಆಂತರಿಕವಾಗಿ ಬೆಚ್ಚಗಾಗುತ್ತದೆ. … Continue reading ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಈ ಎರಡು ಯೋಗಾಸನ ಮಾಡಿ