Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಭರ್ಜರಿ ಹೆಚ್ಚಳ ಕಂಡಿವೆ. ಶುಕ್ರವಾರ 65 ರೂ ಹೆಚ್ಚಿದ್ದ ಸ್ವರ್ಣ ದರ ಇದೀಗ 125 ರೂ ಏರಿದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 30ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,982 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,900 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,737 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 185 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,982 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,900 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 185 ರೂ