Gold Rate ಭರ್ಜರಿ ಏರಿಕೆ ಕಂಡ ಚಿನ್ನದ ಬೆಲೆ; ಇಂದಿನ ದರಪಟ್ಟಿ ಇಲ್ಲಿದೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಭರ್ಜರಿ ಹೆಚ್ಚಳ ಕಂಡಿವೆ. ಶುಕ್ರವಾರ 65 ರೂ ಹೆಚ್ಚಿದ್ದ ಸ್ವರ್ಣ ದರ ಇದೀಗ 125 ರೂ ಏರಿದೆ. ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 30ಕ್ಕೆ) 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,982 ರೂ 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,900 ರೂ 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,737 ರೂ ಬೆಳ್ಳಿ … Continue reading Gold Rate ಭರ್ಜರಿ ಏರಿಕೆ ಕಂಡ ಚಿನ್ನದ ಬೆಲೆ; ಇಂದಿನ ದರಪಟ್ಟಿ ಇಲ್ಲಿದೆ