ವಿದ್ಯಾರ್ಥಿನಿಯ ಮೇಲೆ 2 ವರ್ಷಗಳಿಂದ ನಿರಂತರ ಅತ್ಯಾಚಾರ : ಉಪನ್ಯಾಸಕ ಅರೆಸ್ಟ್!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಳಗಾವಿ: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಉಪನ್ಯಾಸಕನ್ನನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವರ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದ. ಲಿವಿನ್ ರಿಲೇಷನ್ ಶಿಪ್ ನಲ್ಲಿ ಇರಬೇಕು. ಕರೆದಾಗ ಬರಬೇಕು. ವಿಷಯ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಉಪನ್ಯಾಸಕ ವಿದ್ಯಾರ್ಥಿಗೆ ಬೆದರಿಕೆ ಹಾಕಿ ಕ್ರೌರ್ಯ ಮೆರೆದಿದ್ದ. ಈ ವಿಷಯವನ್ನು ಸಂತ್ರಸ್ತ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದರು. … Continue reading ವಿದ್ಯಾರ್ಥಿನಿಯ ಮೇಲೆ 2 ವರ್ಷಗಳಿಂದ ನಿರಂತರ ಅತ್ಯಾಚಾರ : ಉಪನ್ಯಾಸಕ ಅರೆಸ್ಟ್!