Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂಡಿಗೋ ವಿಮಾನ ಲ್ಯಾಂಡ್‌ ಆಗುವ ವೇಳೆ ಭಾರೀ ಶಬ್ಧ
ಕರ್ನಾಟಕ

ಇಂಡಿಗೋ ವಿಮಾನ ಲ್ಯಾಂಡ್‌ ಆಗುವ ವೇಳೆ ಭಾರೀ ಶಬ್ಧ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಇಂಡಿಗೋ ವಿಮಾನ ಲ್ಯಾಂಡ್‌ ಆಗುವ ವೇಳೆ ಭಾರೀ ಶಬ್ಧ ಕೇಳಿಬಂದ ಕಾರಣ, ಪ್ರಯಾಣಿಕರು ಹಾಗೂ ಸಿಬ್ಬಂದಿ ಆತಂಕಕ್ಕೊಳಗಾದ ಘಟನೆ ಶನಿವಾರ ನಡೆಯಿತು.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ 6E7162 ಇಂಡಿಗೋ ವಿಮಾನ ಸಂಜೆ 6.45ಕ್ಕೆ ಬಿಟ್ಟಿತ್ತು. 7.45ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್‌ ಆಗಬೇಕಿತ್ತು. ಆದರೆ ಇಲ್ಲಿ ಕೆಳಕ್ಕಿಳಿಯುವಾಗಲೇ ವಿಮಾನದಿಂದ ದೊಡ್ಡದಾದ ಶಬ್ದ ಕೇಳಿ ಬಂತು. ಆದರೆ, ಆ ಶಬ್ದ ಏನು ಎಂಬುದು ಮಾತ್ರ ಗೊತ್ತಾಗಲಿಲ್ಲ. ಕ್ಷಣಾರ್ಧದಲ್ಲಿ ವಿಮಾನ ಮತ್ತೆ ಮೇಲೇರಿತು. ವಿಮಾನದೊಳಗೆ ಕೂಡಾ ಈ ಬಗ್ಗೆ ಯಾವುದೇ ಮಾಹಿತಿ ನೀಡಲಿಲ್ಲ. ಇದರಿಂದಾಗಿ 7.45ಕ್ಕೆ ಲ್ಯಾಂಡ್‌ ಆಗಬೇಕಿದ್ದ ವಿಮಾನ 8.15ಕ್ಕೆ ಲ್ಯಾಂಡ್‌ ಮಾಡಲಾಗಿದೆ.

ವಿಮಾನದಲ್ಲಿ ಬೆಂಗಳೂರಿನಿಂದ 70 ಜನ ಪ್ರಯಾಣಿಕರು ಆಗಮಿಸಿದ್ದರು. ಸುರಕ್ಷಿತವಾಗಿ ಲ್ಯಾಂಡ್‌ ಆಗುತ್ತಿದ್ದಂತೆ ಪ್ರಯಾಣಿಕರು, ವಿಮಾನದ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಎಲ್ಲರೂ ನಿಟ್ಟಿಸಿರು ಬಿಟ್ಟರು. ಭಾರೀ ಶಬ್ಧದ ಕಾರಣ ಮತ್ತೆ ಮೇಲೇರಿ 15 ನಿಮಿಷ ಹಾರಾಟ ಬಳಿಕ ಲ್ಯಾಂಡ್‌ ಆಯಿತು. ತಾಂತ್ರಿಕ ದೋಷದಿಂದಾಗಿ ಶಬ್ಧ ಕೇಳಿಬಂತು ಎನ್ನಲಾಗಿದೆಯಾದರೂ, ಅಧಿಕೃತವಾಗಿ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

TAGGED:#Loud #noise #Indigo #plane #lands #hubbali
Share This Article
Facebook Twitter Copy Link Print
Previous Article ಬಿಗ್ ಬಾಸ್‌ನಲ್ಲಿ ಬಿಗ್ ಟ್ವಿಸ್ಟ್ : ಕಂಟೆಸ್ಟೆಂಟ್‌ಗಳಾಗಿ ಉಳಿಯೋ ಆ ಇಬ್ಬರು ಯಾರು?
Next Article ಮನೆಗೆ ಭಾರಿ ಬೆಂಕಿ : ನಾಲ್ವರು ಸಜೀವ ದಹನ

Popular Posts

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read

You Might Also Like

ಪ್ರಮುಖCrimeಕರ್ನಾಟಕ

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ಪತ್ರಕರ್ತ ರಾಜೇಶ್ ಹಿರೇಮಠ್ ಆತ್ಮಹ*ತ್ಯೆ

1 Min Read
ಕರ್ನಾಟಕಪ್ರಮುಖ

Rain Alert ವಾಯುಭಾರ ಕುಸಿತದ ಪ್ರಭಾವ; ಕರ್ನಾಟಕದ ವಿವಿಧೆಡೆ ಮಳೆರಾಯನ ಆರ್ಭಟ

2 Min Read
ಪ್ರಮುಖಕರ್ನಾಟಕ

Swiggy ಸ್ವಿಗ್ಗಿ ಕಿರುಕುಳಕ್ಕೆ ಹೈರಾಣಾದ ಹೋಟೆಲ್ ಮಾಲೀಕರು; ಬೆಂಗಳೂರಲ್ಲಿ ಸ್ವಿಗ್ಗಿ ಬಹಿಷ್ಕಾರದ ಎಚ್ಚರಿಕೆ

1 Min Read
ಕರ್ನಾಟಕ

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?