Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನ್ಯಾಷನಲ್ ಹೆರಾಲ್ಡ್ ಪ್ರಕರಣ :ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲು
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ :ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ್ಯಕ್ತಿಗಳ ವಿರುದ್ಧ

ಜಾರಿ ನಿರ್ದೇಶನಾಲಯ (ED) ತನ್ನ ತನಿಖಾ ವರದಿಯನ್ನು ದೆಹಲಿ ಪೊಲೀಸರಿಗೆ ಸಲ್ಲಿಸಿದ ನಂತರ, ಅಕ್ಟೋಬರ್ 3ರಂದು ಇಬ್ಬರ ವಿರುದ್ಧ ಸೇರಿದಂತೆ ಒಟ್ಟು ಎಂಟು ಮಂದಿಯ ಮೇಲೂ ಹೊಸ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಮೂರು ಕಂಪನಿಗಳಿಗೂ ಆರೋಪಗಳು ಹೊರಬಿದ್ದಿವೆ.

ಎಫ್‌ಐಆರ್ ಪ್ರಕಾರ, ₹2,000 ಕೋಟಿಯ ಆಸ್ತಿಯನ್ನು ಹೊಂದಿರುವ ಕಾಂಗ್ರೆಸ್‌ ಒಡೆತನದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಅನ್ನು ವಂಚನೆಯ ಮೂಲಕ ಗಾಂಧಿ ಕುಟುಂಬವು ತಮ್ಮ ಪಾಲಿಗೊಳಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಯಂಗ್ ಇಂಡಿಯನ್ ಎಂಬ ಕಂಪನಿಯ ಮೂಲಕ ಈ ಸ್ವಾಧೀನ ನಡೆದಿದೆ ಎಂದು ಎಫ್‌ಐಆರ್ ಹೇಳಿದೆ. ಗಾಂಧಿ ಕುಟುಂಬದವರು ಯಂಗ್ ಇಂಡಿಯನ್‌ನಲ್ಲಿ ಶೇ.76 ರಷ್ಟು ಪಾಲನ್ನು ಹೊಂದಿರುವುದರಿಂದ, AJL ನ ಏಕಪಕ್ಷೀಯ ಸ್ವಾಧೀನದ ಆರೋಪಗಳು ಗಂಭೀರವಾಗಿವೆ.

TAGGED:#NationalHerald #case #FIR #registered #SoniaGandhi #RahulGandhi
Share This Article
Facebook Twitter Copy Link Print
Previous Article ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಆರೋಪ
Next Article Tiger spotted in Mysore City ಮೈಸೂರಿನ ಬಿಇಎಂಎಲ್ ಕಾರ್ಖಾನೆ ಬಳಿ ಹುಲಿ ಸಂಚಾರ, ವಿಡಿಯೋ ನೋಡಿ

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?