Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆ ಮುಂದೆ ಆಟವಾಡುವ ನಿಮ್ಮ ಮಕ್ಕಳ ಬಗ್ಗೆ ಪೋಷಕರೇ ಎಚ್ಚರ!
ಕರ್ನಾಟಕಪ್ರಮುಖ

ಮನೆ ಮುಂದೆ ಆಟವಾಡುವ ನಿಮ್ಮ ಮಕ್ಕಳ ಬಗ್ಗೆ ಪೋಷಕರೇ ಎಚ್ಚರ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮನೆಯ ಬಳಿ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರು ಹರಿದ ಪರಿಣಾಮ ಬಾಲಕ ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದಲ್ಲಿ ನಡೆದಿದೆ.
ಎರ್ಟಿಗಾ ಕಾರು ಚಾಲಕನ ಬೇಜವಾಬ್ದಾರಿತನದ ರೀತಿಯಲ್ಲಿ ಕಾರು ಚಾಲನೆ ಮಾಡಿ ಬಾಲಕನ ಮೇಲೆ ಕಾರನ್ನು ಚಲಾಯಿಸಿದ್ದಾನೆ. ಇನ್ನೂ ಅದೃಷ್ಟವಶಾತ್ ಬಾಲಕ ಪವಾಡ ಸದೃಶ್ಯದಂತೆ ಪಾರಾಗಿದ್ದಾನೆ. ಇನ್ನೂ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರು ಹರಿಯುತ್ತಿದ್ದಂತೆ ಬಾಲಕನ ಚೀರಾಟ ಕಂಡು ಮನೆಯಿಂದ ಜನರು ಓಡಿ ಬಂದಿದ್ದಾರೆ. ಬಾಲಕನ ಮೇಲೆ ಕಾರು ಹರಿಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆ ಸಂಬಂಧ ಮೂರು ವರ್ಷದ ದಕ್ಷಿತ್ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಾಲಕನ ತಲೆ, ಮುಖ, ಬೆನ್ನಿನ ಮೇಲೆ ಕಾರು ಹರಿದಿದೆ. ಮಾರುತಿ ಎರ್ಟಿಗಾ ಕಾರು ತಿರುವಿನಲ್ಲಿ ವೇಗವಾಗಿ ಬಂದು ಮಗುವಿನ ಮೇಲೆ ಹರಿದಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕನನ್ನ ನೆಲಮಂಗಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಸಂಬಂದ ಕಾರು ಚಾಲಕನ ಮೇಲೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tiger spotted in Mysore City ಮೈಸೂರಿನ ಬಿಇಎಂಎಲ್ ಕಾರ್ಖಾನೆ ಬಳಿ ಹುಲಿ ಸಂಚಾರ, ವಿಡಿಯೋ ನೋಡಿ

TAGGED:be careful about your children playing in front of your house!Parents
Share This Article
Facebook Twitter Copy Link Print
Previous Article IPL 2026 ಐಪಿಎಲ್ಗೆ ವಿದಾಯ ಹೇಳಿದ ಆ್ಯಂಡ್ರೆ ರಸೆಲ್..!
Next Article ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆಶಿಕಾ ರಂಗನಾಥ್‌ ಸಂಬಂಧಿ ಆತ್ಮಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?