ಮನೆ ಮುಂದೆ ಆಟವಾಡುವ ನಿಮ್ಮ ಮಕ್ಕಳ ಬಗ್ಗೆ ಪೋಷಕರೇ ಎಚ್ಚರ!
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮನೆಯ ಬಳಿ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರು ಹರಿದ ಪರಿಣಾಮ ಬಾಲಕ ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದಲ್ಲಿ ನಡೆದಿದೆ. ಎರ್ಟಿಗಾ ಕಾರು ಚಾಲಕನ ಬೇಜವಾಬ್ದಾರಿತನದ ರೀತಿಯಲ್ಲಿ ಕಾರು ಚಾಲನೆ ಮಾಡಿ ಬಾಲಕನ ಮೇಲೆ ಕಾರನ್ನು ಚಲಾಯಿಸಿದ್ದಾನೆ. ಇನ್ನೂ ಅದೃಷ್ಟವಶಾತ್ ಬಾಲಕ ಪವಾಡ ಸದೃಶ್ಯದಂತೆ ಪಾರಾಗಿದ್ದಾನೆ. ಇನ್ನೂ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರು ಹರಿಯುತ್ತಿದ್ದಂತೆ ಬಾಲಕನ ಚೀರಾಟ ಕಂಡು ಮನೆಯಿಂದ ಜನರು ಓಡಿ ಬಂದಿದ್ದಾರೆ. ಬಾಲಕನ ಮೇಲೆ … Continue reading ಮನೆ ಮುಂದೆ ಆಟವಾಡುವ ನಿಮ್ಮ ಮಕ್ಕಳ ಬಗ್ಗೆ ಪೋಷಕರೇ ಎಚ್ಚರ!
Copy and paste this URL into your WordPress site to embed
Copy and paste this code into your site to embed