ದಕ್ಷಿಣ ಕನ್ನಡ ಹಾಗೂ ತುಮಕೂರಿನ ಜೇನುತುಪ್ಪದ ಸ್ವಾದವನ್ನು ಹೊಗಳಿದ ಪ್ರಧಾನಿ ಮೋದಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಹಾಗೂ ತುಮಕೂರಿನ ಜೇನುತುಪ್ಪದ ಸ್ವಾದವನ್ನು ಹಾಡಿಹೊಗಳಿದ್ದಾರೆ. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ 128 ನೇ ಸಂಚಿಕೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ   ದಕ್ಷಿಣ ಕನ್ನಡ ಜಿಲ್ಲೆಯ ಸಸ್ಯವರ್ಗವು ಜೇನುತುಪ್ಪದ ಉತ್ಪಾದನೆಗೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಗ್ರಾಮಜನ್ಯವೆಂಬ ಗ್ರಾಮಾಧಾರಿತ ಸಂಸ್ಥೆಯೊಂದು ತನ್ನ ಜೇನುತುಪ್ಪವನ್ನು ಬ್ರಾಂಡ್ ಮಾಡಿ ನಗರಗಳಿಗೆ ಮಾರಾಟ ಮಾಡಿದೆ, ರೈತರಿಗೆ ಪ್ರಯೋಜನವನ್ನು ನೀಡಿದೆ. ಇಂದು, ಭಾರತವು ಜೇನುತುಪ್ಪದ ಉತ್ಪಾದನೆಯಲ್ಲಿ ಹೊಸ … Continue reading ದಕ್ಷಿಣ ಕನ್ನಡ ಹಾಗೂ ತುಮಕೂರಿನ ಜೇನುತುಪ್ಪದ ಸ್ವಾದವನ್ನು ಹೊಗಳಿದ ಪ್ರಧಾನಿ ಮೋದಿ