Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tiger spotted in Mysore City ಮೈಸೂರಿನ ಬಿಇಎಂಎಲ್ ಕಾರ್ಖಾನೆ ಬಳಿ ಹುಲಿ ಸಂಚಾರ, ವಿಡಿಯೋ ನೋಡಿ
ಕರ್ನಾಟಕಪ್ರಮುಖ

Tiger spotted in Mysore City ಮೈಸೂರಿನ ಬಿಇಎಂಎಲ್ ಕಾರ್ಖಾನೆ ಬಳಿ ಹುಲಿ ಸಂಚಾರ, ವಿಡಿಯೋ ನೋಡಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಇಷ್ಟು ದಿನ ಕಾಡಂಚಿನ ಗ್ರಾಮಗಳಲ್ಲಿ ಓಡಾಡುತ್ತಿದ್ದ ಹುಲಿಯೊಂದು ಇದೀಗ ಮೈಸೂರು ನಗರಕ್ಕೂ ಕಾಲಿಟ್ಟಿದೆ.

ನಗರದ ಬಿಇಎಂಎಲ್ ಕಾರ್ಖಾನೆಯ ಆವರಣದಲ್ಲಿ ಶನಿವಾರ ರಾತ್ರಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ಅಧಿಕಾರಿಯೊಬ್ಬರು ಕಾರಿನಲ್ಲಿ ಕಾರ್ಖಾನೆ ಒಳಗೆ ಹೋಗುತ್ತಿದ್ದ ವೇಳೆ ಅವರ ಮುಂದೆ ಹುಲಿ ಪ್ರತ್ಯಕ್ಷವಾಗಿದೆ. ಅವರು ಈ ದೃಶ್ಯವನ್ನು ಕಾರಿನಲ್ಲಿಯೇ ಕುಳಿತು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇದರಿಂದ ಮೈಸೂರಿನ ಜನರು ಬೆಚ್ಚಿ ಬಿದ್ದಿದ್ದಾರೆ. ಬಿಇಎಂಎಲ್ ಕಾರ್ಖಾನೆ ನೂರಾರು ಎಕರೆ ಪ್ರದೇಶದಲ್ಲಿ ಕುರುಚಲು ಗಿಡಗಳಿದ್ದು, ಕಾಡು ಪ್ರದೇಶದಂತಹ ವಾತಾವರಣವಿದೆ. ಈ ಪ್ರದೇಶದಲ್ಲಿ ಆಗಾಗ ಚಿರತೆಗಳು ಓಡಾಡುತ್ತಿರುವ ಸುದ್ದಿಗಳು ಕೇಳಿಬರುತ್ತಿದ್ದವು. ಇದೀಗ ಹುಲಿ ಬಂದಿರುವ ಸುದ್ದಿ ಹೊರಬಿದ್ದಿದೆ. ಕೆಲ ದಿನಗಳ ಹಿಂದೆ ಇಲವಾಲ ಸಮೀಪ ಹುಲಿಗಳು ಪ್ರತ್ಯಕ್ಷವಾಗಿದ್ದವು. ಹುಲಿಗಳನ್ನು ನೋಡಿರುವುದಾಗಿ ಕೆಲವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದರು. ಆದರೆ ಅವುಗಳ ಸುಳಿವು ಪತ್ತೆಯಾಗಿರಲಿಲ್ಲ. ಇದೀಗ ಬಿಇಎಂಎಲ್ ಕಾರ್ಖಾನೆ ಬಳಿ ಹುಲಿ ಓಡಾಡಿರುವ ವಿಡಿಯೋ ಸಿಕ್ಕಿರುವುದು ಅನುಮಾನಗಳಿಗೆ ಪುಷ್ಠಿ ನೀಡಿದೆ.

ಹೆಡತಲೆ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ, ಬೆಚ್ಚಿಬಿದ್ದ ಶಿಕ್ಷಕಿ:

ಮತ್ತೊಂದೆಡೆ ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕಿ ಬೆಚ್ಚಿಬಿದ್ದು, ಗ್ರಾಮಸ್ಥರು ಆತಂಕಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದಲ್ಲಿ ಶನಿವಾರ ನಡೆದಿದೆ.

ಸರ್ಕಾರಿ ಶಾಲೆ ಶಿಕ್ಷಕಿ ದೇವಿಕ ಎಂಬವರು ಬೆಳಗಿನ ತರಗತಿ ನಿಮಿತ್ತ ಬದನವಾಳು, ಬಸವಟ್ಟಿಗೆ ಗ್ರಾಮದ ಮೂಲಕ ಹೆಡತಲೆ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಗ್ರಾಮದ ತುಸು ದೂರದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದ ಬಳಿ ಹುಲಿ ಅಡ್ಡಲಾಗಿ ಬಂದ ಪರಿಣಾಮ ಬೆಚ್ಚಿಬಿದ್ದಿದ್ದಾರೆ.

ತಕ್ಷಣವೇ ರೈತ ಸಂಘದವರಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿ, ಪಿಡಿಒ ರಾಜಶೇಖರ್ ಬೇವಿನಹಳ್ಳಿ ಗ್ರಾಮದಲ್ಲಿ ಟಾಮ್, ಟಾಮ್ ಹಾಕಿಸಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.

ನಂಜನಗೂಡಿನ ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ಹಾಗೂ ಉಪ ವಲಯ ಅರಣ್ಯ ಅಧಿಕಾರಿ ಸತೀಶ್ ಮತ್ತು ಹತ್ತಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ. ಹುಲಿ ಕಾಣಿಸಿಕೊಂಡಿರುವ ಸ್ಥಳದಲ್ಲಿ ಏಳು ಕ್ಯಾಮರಾಗಳನ್ನು ಅಳವಡಿಸಿ ಹುಲಿ ಚಲನವಲನದ ಬಗ್ಗೆ ನಿಗಾ ವಹಿಸಿದ್ದಾರೆ.

https://www.facebook.com/share/r/17h25zw5s2/

ಲೈಂಗಿಕ ಕಿರುಕುಳಕ್ಕೆ ನೊಂದು ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮ*ಹತ್ಯೆ

ದಕ್ಷಿಣ ಕನ್ನಡ ಹಾಗೂ ತುಮಕೂರಿನ ಜೇನುತುಪ್ಪದ ಸ್ವಾದವನ್ನು ಹೊಗಳಿದ ಪ್ರಧಾನಿ ಮೋದಿ

ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಆರೋಪ

TAGGED:Tiger spotted near BEML factory in MysoreWatch Video
Share This Article
Facebook Twitter Copy Link Print
Previous Article ನ್ಯಾಷನಲ್ ಹೆರಾಲ್ಡ್ ಪ್ರಕರಣ :ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲು
Next Article ಕರ್ನಾಟಕ ಕುರ್ಚಿ ಕದನ : ಇಂದು ಸಂಜೆ ಸೋನಿಯಾ ಗಾಂಧಿ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?