Tiger spotted in Mysore City ಮೈಸೂರಿನ ಬಿಇಎಂಎಲ್ ಕಾರ್ಖಾನೆ ಬಳಿ ಹುಲಿ ಸಂಚಾರ, ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮೈಸೂರು: ಇಷ್ಟು ದಿನ ಕಾಡಂಚಿನ ಗ್ರಾಮಗಳಲ್ಲಿ ಓಡಾಡುತ್ತಿದ್ದ ಹುಲಿಯೊಂದು ಇದೀಗ ಮೈಸೂರು ನಗರಕ್ಕೂ ಕಾಲಿಟ್ಟಿದೆ. ನಗರದ ಬಿಇಎಂಎಲ್ ಕಾರ್ಖಾನೆಯ ಆವರಣದಲ್ಲಿ ಶನಿವಾರ ರಾತ್ರಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ಅಧಿಕಾರಿಯೊಬ್ಬರು ಕಾರಿನಲ್ಲಿ ಕಾರ್ಖಾನೆ ಒಳಗೆ ಹೋಗುತ್ತಿದ್ದ ವೇಳೆ ಅವರ ಮುಂದೆ ಹುಲಿ ಪ್ರತ್ಯಕ್ಷವಾಗಿದೆ. ಅವರು ಈ ದೃಶ್ಯವನ್ನು ಕಾರಿನಲ್ಲಿಯೇ ಕುಳಿತು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇದರಿಂದ ಮೈಸೂರಿನ ಜನರು ಬೆಚ್ಚಿ ಬಿದ್ದಿದ್ದಾರೆ. ಬಿಇಎಂಎಲ್ ಕಾರ್ಖಾನೆ ನೂರಾರು ಎಕರೆ ಪ್ರದೇಶದಲ್ಲಿ ಕುರುಚಲು ಗಿಡಗಳಿದ್ದು, … Continue reading Tiger spotted in Mysore City ಮೈಸೂರಿನ ಬಿಇಎಂಎಲ್ ಕಾರ್ಖಾನೆ ಬಳಿ ಹುಲಿ ಸಂಚಾರ, ವಿಡಿಯೋ ನೋಡಿ