ಮಕ್ಕಳಿಗಾಗಿ ಬಸ್ಸಿನಲ್ಲಿ ಆಟಿಕೆ ಸ್ಟೀರಿಂಗ್ ಅಳವಡಿಕೆ; ವೈರಲ್ ವಿಡಿಯೋ ನೋಡಿ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಕ್ಕಳಿಗಾಗಿ ಬಸ್ಸಿನಲ್ಲಿ ಆಟಿಕೆ ಸ್ಟೀರಿಂಗ್ ಅನ್ನು ಚಾಲಕನೊರ್ವ ಅಳವಡಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. log.kya.sochenge ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಚಾಲಕ ಬಸ್ ಓಡಿಸುತ್ತಿದ್ದಂತೆ, ಪಕ್ಕದಲ್ಲೇ ಕುಳಿತಿರುವ ಪುಟಾಣಿಯೊಂದು ಸ್ಟೀರಿಂಗ್ ಹಿಡಿದು ಬಸ್ ಓಡಿಸುವುದನ್ನು ನೋಡಬಹುದು. ಆದರೆ ಪುಟಾಣಿ ಮಕ್ಕಳಿಗಾಗಿ ಡ್ರೈವರ್ ತನ್ನ ಡ್ರೈವಿಂಗ್ ಸೀಟಿನ ಪಕ್ಕದಲ್ಲಿ ಆಟಿಕೆ ಸ್ಟೀರಿಂಗ್ ಅಳವಡಿಸಿಕೊಂಡಿರುವುದನ್ನು ಕಾಣಬಹುದು. ಈ ವಿಡಿಯೋ ಇದುವರೆಗೆ … Continue reading ಮಕ್ಕಳಿಗಾಗಿ ಬಸ್ಸಿನಲ್ಲಿ ಆಟಿಕೆ ಸ್ಟೀರಿಂಗ್ ಅಳವಡಿಕೆ; ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed