ಮಗುವಿಗೆ ಜನ್ಮ ನೀಡಿದ 16ರ ವರ್ಷದ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com 16 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಪೋಕ್ಸೋ ಪ್ರಕರಣದಡಿ ಆರೋಪಿ ಮಲ್ಲೇಶ್ (35)ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ನಡೆದದ್ದೇನು? ಆರೋಪಿ ಮಲ್ಲೇಶ್ ಬಾಲಕಿಯ ಮೇಲೆ ದೌರ್ಜನ್ಯವೆಸಗಿದ್ದ. ಆಗಸ್ಟ್ನಲ್ಲಿ ಕೃತ್ಯ ಬೆಳಕಿಗೆ ಬಂದಿತ್ತು. ಇನ್ನು ಬಾಲಕಿಯನ್ನು ಪೊಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರಿಂದ ತಪಾಸಣೆ ವೇಳೆ ಬಾಲಕಿ ಏಳು ತಿಂಗಳು ಗರ್ಭಿಣಿಯಾಗಿರುವುದ ಪತ್ತೆ ಆಗಿದೆ. … Continue reading ಮಗುವಿಗೆ ಜನ್ಮ ನೀಡಿದ 16ರ ವರ್ಷದ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ
Copy and paste this URL into your WordPress site to embed
Copy and paste this code into your site to embed