ನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಒಂಟಿಯಾಗಿದ್ದ ತೆಲುಗು ನಟಿ ಸಮಂತಾ ರುತ್ ಪ್ರಭು ಇದೀಗ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು ಜೊತೆ ನಟಿ ಸಮಂತಾ ರುತ್ ಪ್ರಭು ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಹಬ್ಬಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್‌ ಆವರಣದಲ್ಲಿರುವ ಲಿಂಗಭೈರವಿ ದೇವಿಯ ದೇವಸ್ಥಾನದಲ್ಲಿ ಇಂದು ಸರಳ ವಿವಾಹವಾಗಿದ್ದಾರೆ. ಸಮಂತಾ ಕೆಂಪು ಸೀರೆ ಧರಿಸಿ … Continue reading ನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ