Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಮತ್ತೊಂದು ‘ಬ್ರೇಕ್ಫಾಸ್ಟ್ ಮೀಟಿಂಗ್’
ಕರ್ನಾಟಕಪ್ರಮುಖ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಮತ್ತೊಂದು ‘ಬ್ರೇಕ್ಫಾಸ್ಟ್ ಮೀಟಿಂಗ್’

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ತಿಕ್ಕಾಟ ತೀವ್ರಗೊಂಡ ಬೆನ್ನಲ್ಲೇ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ‘ಬ್ರೇಕ್ಫಾಸ್ಟ್ ಮೀಟಿಂಗ್’ ನಡೆದಿತ್ತು. ಇದೀಗ ಮತ್ತೊಂದು ಬ್ರೆಕ್ ಪಾಸ್ಟ್ ಮಿಡಿಂಗ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಮಂಗಳವಾರ ಬೆಳಗ್ಗೆ 9.30ಕ್ಕೆ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ಖಾಸಗಿ ನಿವಾಸದಲ್ಲಿ ಸಿದ್ದರಾಮಯ್ಯ ‘ಬ್ರೇಕ್‌ಫಾಸ್ಟ್ ಮೀಟಿಂಗ್‌’ಗಾಗಿ ಹಾಜರಾಗಲಿದ್ದಾರೆ.
ಏತನ್ಮಧ್ಯೆ, ಅಧಿಕಾರ ಹಂಚಿಕೆ ತಿಕ್ಕಾಟದ ಅಂತಿಮ ನಿರ್ಧಾರ ಈಗ ಹೈಕಮಾಂಡ್ ಅಂಗಳ ತಲುಪಿದೆ.

ಇತ್ತ ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು ತುಸು ಮಟ್ಟಿಗೆ ಶಮನಗೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ. ಖರ್ಗೆ ಕರ್ನಾಟಕದವರೇ ಆಗಿರುವುದರಿಂದ ಯಾವುದೇ ಏಕಪಕ್ಷೀಯ ಅಥವಾ ಪಕ್ಷಪಾತ ನಿರ್ಧಾರವಾಗಿ ಹೋಗದಂತೆ ನೋಡಿಕೊಳ್ಳಲು ಎಲ್ಲ ಉನ್ನತ ಮಟ್ಟದ ನಾಯಕರನ್ನು ಜತೆ ಕರೆದು ಚರ್ಚಿಸಲು ಮುಂದಾಗಿದ್ದಾರೆ.
ಈ ಹಿನ್ನೆಲೆ, ಖರ್ಗೆ ಅವರು ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ವೇಣುಗೋಪಾಲ್ ಹಾಗೂ ಎಐಸಿಸಿಯ ಇತರ ಹಿರಿಯ ನಾಯಕರು ಹಾಗೂ ಗಾಂಧಿ ಕುಟುಂಬದವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಪಕ್ಷದ ಒಳ ಕಲಹ ತೀವ್ರಗೊಳ್ಳದಂತೆ ಪಾರದರ್ಶಕವಾಗಿ ಎಲ್ಲ ನಾಯಕರಿಂದ ‘ಮುಕ್ತ ಅಭಿಪ್ರಾಯ ಸಂಗ್ರಹ’ ನಡೆಸುವ ಕಾರ್ಯ ಪ್ರಗತಿಯಲ್ಲಿದೆ.
ಮತ್ತೊಂದೆಡೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವಿನ ಈ ಸತತ ಭೇಟಿಗಳು ಶಿಷ್ಟಾಚಾರವಷ್ಟೆಯಾ ಅಥವಾ ಇದರ ಒಳಮರ್ಮ ಬೇರೆಯೇ ಇದೆಯಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡಿದೆ.

ಪತ್ನಿಯನ್ನ ಕೊಂದು ಮೃತದೇಹದ ಜೊತೆ ‘ಸೆಲ್ಫಿ’ ಕ್ಲಿಕ್ಕಿಸಿ ವಾಟ್ಸಪ್ ಸ್ಟೇಟಸ್’ಗೆ ಹಾಕಿದ ಪಾಪಿ ಪತಿ.!

TAGGED:Another 'breakfast meeting' between Siddaramaiah and DK Shivakumar!
Share This Article
Facebook Twitter Copy Link Print
Previous Article ಪತ್ನಿಯನ್ನ ಕೊಂದು ಮೃತದೇಹದ ಜೊತೆ ‘ಸೆಲ್ಫಿ’ ಕ್ಲಿಕ್ಕಿಸಿ ವಾಟ್ಸಪ್ ಸ್ಟೇಟಸ್’ಗೆ ಹಾಕಿದ ಪಾಪಿ ಪತಿ.!
Next Article ನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?