ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಮತ್ತೊಂದು ‘ಬ್ರೇಕ್ಫಾಸ್ಟ್ ಮೀಟಿಂಗ್’

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ತಿಕ್ಕಾಟ ತೀವ್ರಗೊಂಡ ಬೆನ್ನಲ್ಲೇ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ‘ಬ್ರೇಕ್ಫಾಸ್ಟ್ ಮೀಟಿಂಗ್’ ನಡೆದಿತ್ತು. ಇದೀಗ ಮತ್ತೊಂದು ಬ್ರೆಕ್ ಪಾಸ್ಟ್ ಮಿಡಿಂಗ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಮಂಗಳವಾರ ಬೆಳಗ್ಗೆ 9.30ಕ್ಕೆ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ಖಾಸಗಿ ನಿವಾಸದಲ್ಲಿ ಸಿದ್ದರಾಮಯ್ಯ ‘ಬ್ರೇಕ್‌ಫಾಸ್ಟ್ ಮೀಟಿಂಗ್‌’ಗಾಗಿ ಹಾಜರಾಗಲಿದ್ದಾರೆ. ಏತನ್ಮಧ್ಯೆ, ಅಧಿಕಾರ ಹಂಚಿಕೆ ತಿಕ್ಕಾಟದ ಅಂತಿಮ ನಿರ್ಧಾರ ಈಗ ಹೈಕಮಾಂಡ್ ಅಂಗಳ ತಲುಪಿದೆ. ಇತ್ತ ಕರ್ನಾಟಕ … Continue reading ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಮತ್ತೊಂದು ‘ಬ್ರೇಕ್ಫಾಸ್ಟ್ ಮೀಟಿಂಗ್’