ಡೆವಿಲ್ ಚಿತ್ರದ ಟ್ರೇಲರ್ ರಿಲೀಸ್ ದಿನಾಂಕ ಘೋಷಣೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 5 ರಂದು ಡೆವಿಲ್ ಚಿತ್ರದ ಟ್ರೇಲರ್ ಬಿಡುಗಡೆ ಆಗುತ್ತಿದೆ. ಡಿಸೆಂಬರ್ 12 ರಂದು ರಾಜ್ಯಾದ್ಯಂತ ಸಿನಿಮಾ ತೆರೆಗೆ ಬರುತ್ತಿದೆ. ಪ್ರಕಾಶ್ ವೀರ್ ನಿರ್ದೇಶನದ ‘ದಿ ಡೆವಿಲ್’ ಡಿಸೆಂಬರ್ 12ರಂದು ಬಿಡುಗಡೆಯಾಗುತ್ತಿದ್ದು, ಭಾರಿ ನಿರೀಕ್ಷೆ ಮೂಡಿಸಿದೆ. ಚಿತ್ರದಲ್ಲಿ ನಟ ದರ್ಶನ್ ಗೆ ನಾಯಕಿಯಾಗಿ … Continue reading ಡೆವಿಲ್ ಚಿತ್ರದ ಟ್ರೇಲರ್ ರಿಲೀಸ್ ದಿನಾಂಕ ಘೋಷಣೆ