ಆರು ತಿಂಗಳಲ್ಲಿ 100ಕ್ಕೂ ಹೆಚ್ಚು ಹೆಣ್ಣುಮಕ್ಕಳು ಕಣ್ಮರೆ; ಹುಡುಗಿಯರು ಎಲ್ಲಿಗೆ ಹೋದ್ರು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಭಾರತ-ನೇಪಾಳ ಗಡಿ ಪ್ರದೇಶದಿಂದ ಕಳೆದ ಆರು ತಿಂಗಳಲ್ಲಿ 100ಕ್ಕೂ ಹೆಚ್ಚು ಹೆಣ್ಣುಮಕ್ಕಳು ಕಣ್ಮರೆಯಾಗಿದ್ದಾರೆ. ನೇಪಾಳ, ಚೀನಾ, ಬ್ರೆಜಿಲ್, ಸೌದಿ ಅರೇಬಿಯಾ ಸೇರಿದಂತೆ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾನವ ಕಳ್ಳಸಾಗಣೆ ಸಿಂಡಿಕೇಟ್‌ಗಳು ಈ ಹೆಣ್ಣುಮಕ್ಕಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ಕೋಟ್ಯಂತರ ಹಣ ಗಳಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಹುಡುಗಿಯರ ಪೈಕಿ ಕೇವಲ 12 ಹುಡುಗಿಯರನ್ನು ಇತ್ತೀಚೆಗೆ ರಕ್ಷಿಸಲಾಗಿದೆ. ಉಳಿದವರ ಸುಳಿವು ಇನ್ನೂ ಪತ್ತೆಯಾಗಿಲ್ಲ, ರಕ್ಷಿಸಲಾದ ಹುಡುಗಿಯರಲ್ಲಿ ನಾಲ್ವರು ಒಂದೇ … Continue reading ಆರು ತಿಂಗಳಲ್ಲಿ 100ಕ್ಕೂ ಹೆಚ್ಚು ಹೆಣ್ಣುಮಕ್ಕಳು ಕಣ್ಮರೆ; ಹುಡುಗಿಯರು ಎಲ್ಲಿಗೆ ಹೋದ್ರು?