Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Home Minister G. Parameshwar surprise visit to Kodi Math ಕೋಡಿಮಠಕ್ಕೆ ದಿಢೀರ್ ಭೇಟಿ ನೀಡಿದ ಗೃಹಸಚಿವ ಜಿ. ಪರಮೇಶ್ವರ್
ಕರ್ನಾಟಕಪ್ರಮುಖ

Home Minister G. Parameshwar surprise visit to Kodi Math ಕೋಡಿಮಠಕ್ಕೆ ದಿಢೀರ್ ಭೇಟಿ ನೀಡಿದ ಗೃಹಸಚಿವ ಜಿ. ಪರಮೇಶ್ವರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ, ಹಾರನಹಳ್ಳಿ ಗ್ರಾಮದಲ್ಲಿರುವ ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ ದಿಢೀರ್ ಭೇಟಿ ನೀಡಿ ಕೋಡಿಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಸ್ಥಳೀಯ ಮುಖಂಡರಿಗೂ ಮಾಹಿತಿ ನೀಡದೆ ಗೃಹ ಸಚಿವ ಜಿ.ಪರಮೇಶ್ವರ್, ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಕೋಡಿಮಠಕ್ಕೆ ಭೇಟಿ ನೀಡಿ ಕೆಲಹೊತ್ತು ಶ್ರೀಗಳ‌ ಜೊತೆ ಚರ್ಚೆ ನಡೆಸಿ, ಭವಿಷ್ಯ ಕೇಳಿ ತೆರಳಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಕದನದ ವೇಳೆ ಕೋಡಿಮಠಕ್ಕೆ ಭೇಟಿ ನೀಡಿ ಹೋಗಿರುವ ಗೃಹಸಚಿವ ಜಿ.ಪರಮೇಶ್ವರ್ ಕುತೂಹಲ ಮೂಡಿಸಿದೆ.

ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಜೊತೆ ಗೌಪ್ಯವಾಗಿ ಚರ್ಚೆ ನಡೆಸಿ, ಭವಿಷ್ಯ ಕೇಳಿ ಜಿ.ಪರಮೇಶ್ವರ್ ತೆರಳಿದ್ದಾರೆ.

ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳನ್ನು ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್

ನಿರ್ದೇಶಕನ ಜತೆ ಸದ್ದಿಲ್ಲದೆ ಎರಡನೇ ಮದುವೆಯಾದ್ರಾ ಸಮಂತಾ?

ಚಲಿಸುತ್ತಿದ್ದ ರೈಲಿನಡಿ ಪ್ರೇಮಿಗಳ ರೊಮ್ಯಾನ್ಸ್ – ವೈರಲ್ ವಿಡಿಯೋ ನೋಡಿ

TAGGED:Home Minister G. Parameshwar pays a surprise visit to Kodi Math
Share This Article
Facebook Twitter Copy Link Print
Previous Article ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳನ್ನು ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್
Next Article ಡೆವಿಲ್ ಚಿತ್ರದ ಟ್ರೇಲರ್ ರಿಲೀಸ್ ದಿನಾಂಕ ಘೋಷಣೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?