Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Biggboss12 ಬಿಗ್‌ ಬಾಸ್‌ ಮನೆಯಿಂದ ಹೊರ ಬಂದ ಜಾನ್ವಿ
ಮನರಂಜನೆ

Biggboss12 ಬಿಗ್‌ ಬಾಸ್‌ ಮನೆಯಿಂದ ಹೊರ ಬಂದ ಜಾನ್ವಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ ಬಾಸ್‌ ಮನೆಯಿಂದ ಜಾನ್ವಿ ಎಲಿಮಿನೇಟ್‌ ಆಗಿದ್ದಾರೆ. ಅಶ್ವಿನಿ ಗೌಡ ಜೊತೆ ಉತ್ತಮ ಸ್ನೇಹ ಹೊಂದಿದ್ದ ಜಾನ್ವಿ ಈ ವಾರ ಮನೆಯಿಂದ ಹೊರ ಬಂದಿದ್ದಾರೆ.

 

ಕೊನೆಯಲ್ಲಿ ಧ್ರುವಂತ್‌, ಮಾಳು, ಜಾನ್ವಿ ಎಲಿಮಿನೇಷನ್‌ ಲಿಸ್ಟ್‌ನಲ್ಲಿ ಇದ್ದರು. ಆರಂಭದಲ್ಲಿ ಧ್ರುವಂತ್‌ ನಂತರ ಮಾಳು ಸೇವ್‌ ಆಗಿದ್ದರಿಂದ ಜಾನ್ವಿ ಮನೆಯಿಂದ ಔಟ್‌ ಆಗಿದ್ದಾರೆ.

ಜಾನ್ವಿ ಅವರು ಬಿಗ್​​ಬಾಸ್ ಮನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ದಿನಗಳನ್ನು ಕರೆದಿದ್ದಾರೆ. ಅಶ್ವಿನಿ ಅವರೊಟ್ಟಿಗೆ ಬಹಳ ಆತ್ಮೀಯ ಗೆಳೆತನವನ್ನು ಜಾನ್ವಿ ಹೊಂದಿದ್ದರು. ಟಾಸ್ಕ್​​ಗಳಲ್ಲಿಯೂ ಸಹ ಚೆನ್ನಾಗಿ ಆಡಿದ್ದರು. ಉತ್ತಮ ಸಹ ಪಡೆದುಕೊಂಡಿದ್ದರು. ಕೆಲವರೊಟ್ಟಿಗೆ ಜಗಳ ಮಾಡಿದ್ದರು. ಆದರೆ ಒಟ್ಟಾರೆಯಾಗಿ ಚೆನ್ನಾಗಿಯೇ ಆಡಿದ್ದರು. ಆರಂಭದಲ್ಲಿ ಗೆಜ್ಜೆ ವಿಷಯದಲ್ಲಿ ಹಾಗೂ ಆ ಬಳಿಕ ವಾಹಿನಿಯ ಬಗ್ಗೆ ಆಡಿದ ಮಾತಿನಿಂದಾಗಿ ಸುದೀಪ್ ಅವರಿಂದಲೂ ಬೈಸಿಕೊಂಡಿದ್ದರು. ಆದರೆ ಬರ ಬರುತ್ತಾ ಎಲ್ಲವನ್ನೂ ಸುಧಾರಿಸಿಕೊಂಡಿದ್ದರು. ಆದರೆ ಕೊನೆಗೂ ಅವರು ಹೊರಗೆ ಬಂದಿದ್ದಾರೆ.

TAGGED:#bigboss12 #colorskannada #realityshow #sudeep #janvi
Share This Article
Facebook Twitter Copy Link Print
Previous Article ಮಧ್ಯರಾತ್ರಿ 1.30ಕ್ಕೆ ಎದ್ದು ಹೊರಗೆ ಹೋದ ಯುವತಿ ಸಾವು – ಅಷ್ಟಕ್ಕೂ ಆಗಿದ್ದೇನು?
Next Article ರೈಲಿನಲ್ಲಿ ಸಿಗುತ್ತೆ ವೈದ್ಯಕೀಯ ಸೇವೆ: ಚಲಿಸುವ ರೈಲಿನಲ್ಲಿ ನಿಮ್ಮ ಆರೋಗ್ಯ ಹದಗೆಟ್ಟರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?