Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಜಕೀಯ ಪ್ರವೇಶ ಕುರಿತು ಮಾಧುರಿ ದೀಕ್ಷಿತ್ ಹೇಳಿದ್ದೇನು?
ಪ್ರಮುಖಮನರಂಜನೆ

ರಾಜಕೀಯ ಪ್ರವೇಶ ಕುರಿತು ಮಾಧುರಿ ದೀಕ್ಷಿತ್ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಬಾಲಿವುಡ್‌ನ ಧಕ್ ಧಕ್ ಬೆಡಗಿ ಮಾಧುರಿ ದೀಕ್ಷಿತ್, ರಾಜಕೀಯ ಸೇರ್ತಾರೆ ಎಂಬ ಊಹಾಪೋಹಗಳು ಬಹಳ ದಿನಗಳಿಂದ ಕೇಳಿಬರುತ್ತಲೇ ಇದೆ. ಕೊನೆಗೂ ಈ ಬಗ್ಗೆ ಅವರು ಮೌನ ಮುರಿದಿದ್ದು, ನಾನು ರಾಜಕೀಯ ಸೇರಲ್ಲ ಎಂದು ದೃಢವಾಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಮಾಧುರಿ ದೀಕ್ಷಿತ್, ತಾನು ಯಾಕೆ ರಾಜಕೀಯಕ್ಕೆ ಕಾಲಿಡುತ್ತಿಲ್ಲ ಎಂಬುದನ್ನು ವಿವರಿಸಿದರು. ತನ್ನ ವ್ಯಕ್ತಿತ್ವ ಮತ್ತು ಆಕಾಂಕ್ಷೆಗಳು ಚುನಾವಣಾ ಜವಾಬ್ದಾರಿಗಳಿಗಿಂತ ಸೃಜನಶೀಲ ಅಭಿವ್ಯಕ್ತಿಯೊಂದಿಗೆ ಹೆಚ್ಚು ಹೊಂದಿಕೆಯಾಗುತ್ತವೆ ಎಂದು ಹೇಳಿದ್ದಾರೆ.

ನನಗೆ ರಾಜಕೀಯ ಸೂಕ್ತವಲ್ಲ ಎಂದು ನಂಬುತ್ತೇನೆ. ಕೆಲಸದ ಮೂಲಕ ಪ್ರಭಾವ ಬೀರುವ ಮತ್ತು ಸ್ಫೂರ್ತಿ ನೀಡುವ ಕಲಾವಿದೆ ಪಾತ್ರವೇ ತನಗೆ ಹೆಚ್ಚು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಿಜವಾಗಿಯೂ ರಾಜಕೀಯದಲ್ಲಿರಬೇಕೆಂಬುದು ನನ್ನ ಮಹತ್ವಾಕಾಂಕ್ಷೆಗಳಲ್ಲಿ ಒಂದಾಗಿಲ್ಲ ಅಥವಾ ಅಲ್ಲಿ ನನ್ನನ್ನು ನೋಡಲು ಬಯಸಲ್ಲ ಎಂದು ಮಾಧುರಿ ದೀಕ್ಷಿತ್ ಹೇಳಿದ್ದಾರೆ.

ಮಾನಸಿಕ ಖಿನ್ನತೆಯಿಂದ ಜೀವ ಕಳೆದುಕೊಂಡ ಮಹಿಳೆ

TAGGED:Madhuri Dixit finally breaks her silence on entering politics!
Share This Article
Facebook Twitter Copy Link Print
Previous Article ಮಾನಸಿಕ ಖಿನ್ನತೆಯಿಂದ ಜೀವ ಕಳೆದುಕೊಂಡ ಮಹಿಳೆ
Next Article Musk’s AI statement raises fears ಎಐ ಎಫೆಕ್ಟ್‌ನಿಂದ 20 ವರ್ಷಗಳಲ್ಲಿ ಜನರಿಗೆ ಕೆಲಸವೇ ಇರಲ್ಲ: ಭಯ ಹೆಚ್ಚಿಸಿದ ಮಸ್ಕ್ ಹೇಳಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?