ರಾಜಕೀಯ ಪ್ರವೇಶ ಕುರಿತು ಮಾಧುರಿ ದೀಕ್ಷಿತ್ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮುಂಬೈ: ಬಾಲಿವುಡ್‌ನ ಧಕ್ ಧಕ್ ಬೆಡಗಿ ಮಾಧುರಿ ದೀಕ್ಷಿತ್, ರಾಜಕೀಯ ಸೇರ್ತಾರೆ ಎಂಬ ಊಹಾಪೋಹಗಳು ಬಹಳ ದಿನಗಳಿಂದ ಕೇಳಿಬರುತ್ತಲೇ ಇದೆ. ಕೊನೆಗೂ ಈ ಬಗ್ಗೆ ಅವರು ಮೌನ ಮುರಿದಿದ್ದು, ನಾನು ರಾಜಕೀಯ ಸೇರಲ್ಲ ಎಂದು ದೃಢವಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಮಾಧುರಿ ದೀಕ್ಷಿತ್, ತಾನು ಯಾಕೆ ರಾಜಕೀಯಕ್ಕೆ ಕಾಲಿಡುತ್ತಿಲ್ಲ ಎಂಬುದನ್ನು ವಿವರಿಸಿದರು. ತನ್ನ ವ್ಯಕ್ತಿತ್ವ ಮತ್ತು ಆಕಾಂಕ್ಷೆಗಳು ಚುನಾವಣಾ ಜವಾಬ್ದಾರಿಗಳಿಗಿಂತ ಸೃಜನಶೀಲ ಅಭಿವ್ಯಕ್ತಿಯೊಂದಿಗೆ ಹೆಚ್ಚು ಹೊಂದಿಕೆಯಾಗುತ್ತವೆ ಎಂದು ಹೇಳಿದ್ದಾರೆ. … Continue reading ರಾಜಕೀಯ ಪ್ರವೇಶ ಕುರಿತು ಮಾಧುರಿ ದೀಕ್ಷಿತ್ ಹೇಳಿದ್ದೇನು?