ಮಾನಸಿಕ ಖಿನ್ನತೆಯಿಂದ ಜೀವ ಕಳೆದುಕೊಂಡ ಮಹಿಳೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನೆಲಮಂಗಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ಆ*ತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಎರಡು ವರ್ಷದ ಹಿಂದೆ ಗಂಡನನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ 31 ವರ್ಷದ ಸೌಭಾಗ್ಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇದರಿಂದಾಗಿ ಆಕೆಯ ಇಬ್ಬರು ಮಕ್ಕಳಿಗ ಅಕ್ಷರಶಃ ಅನಾಥರಾಗಿದ್ದಾರೆ. ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಈ ಹಿನ್ನೆಲೆ ತೋಟದಗುಡ್ಡದಹಳ್ಳಿಯ ಸಾಯಿ ರಾಮ … Continue reading ಮಾನಸಿಕ ಖಿನ್ನತೆಯಿಂದ ಜೀವ ಕಳೆದುಕೊಂಡ ಮಹಿಳೆ