Musk’s AI statement raises fears ಎಐ ಎಫೆಕ್ಟ್‌ನಿಂದ 20 ವರ್ಷಗಳಲ್ಲಿ ಜನರಿಗೆ ಕೆಲಸವೇ ಇರಲ್ಲ: ಭಯ ಹೆಚ್ಚಿಸಿದ ಮಸ್ಕ್ ಹೇಳಿಕೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸಮಾಜದ ಎಲ್ಲಾ ಕ್ಷೇತ್ರಗಳನ್ನೂ ಕೃತಕ ಬುದ್ಧಿಮತ್ತೆ (AI) ಆವರಿಸಿಕೊಳ್ಳುತ್ತಿರುವಾಗಲೇ ಸ್ಪೇಸ್‌ ಎಕ್ಸ್‌ ಮಾಲೀಕ ಎಲಾನ್‌ ಮಸ್ಕ್‌ ಮಾತನಾಡಿದ್ದು, ಭವಿಷ್ಯದಲ್ಲಿ ಜನರು ಕೆಲಸವನ್ನೇ ಮಾಡದ ದಿನಗಳು ಬರಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರ “ಪೀಪಲ್ ಬೈ ಡಬ್ಲೂಟಿಎಫ್‌” ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಎಲಾನ್‌ ಮಸ್ಕ್‌, “ಮುಂದಿನ 20 ವರ್ಷಗಳಲ್ಲಿ ಜನರಿಗೆ ಕೆಲಸವು ಕೇವಲ ಆಯ್ಕೆಯಾಗಿ ಉಳಿಯಲಿದೆ. ಜನರು ಏಳು ದಿನಗಳ ತೀವ್ರ ನಿದ್ರೆ- ಎಚ್ಚರ- ಕೆಲಸ- ಪುನರಾವರ್ತನೆ ವೇಳಾಪಟ್ಟಿಯನ್ನು … Continue reading Musk’s AI statement raises fears ಎಐ ಎಫೆಕ್ಟ್‌ನಿಂದ 20 ವರ್ಷಗಳಲ್ಲಿ ಜನರಿಗೆ ಕೆಲಸವೇ ಇರಲ್ಲ: ಭಯ ಹೆಚ್ಚಿಸಿದ ಮಸ್ಕ್ ಹೇಳಿಕೆ