ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳನ್ನು ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕಮಗಳೂರು : ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ಪ್ರಿನ್ಸಿಪಾಲ್ ವೊಬ್ಬರು ತರಗತಿಯಿಂದ ಮೂವರು ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ತರಗತಿಯಿಂದ ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಬಳಿಕ ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಷಯ ತಿಳಿದ ಹಿಂದೂ ಮುಖಂಡರು ಕಾಲೇಜಿಗೆ ಆಗಮಿಸಿ ಕಾಲೇಜಿನ ಆಡಳಿತ ಮಂಡಳಿ … Continue reading ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳನ್ನು ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್
Copy and paste this URL into your WordPress site to embed
Copy and paste this code into your site to embed