Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vegetable Prices Rise: ಕೈ ಸುಡುತ್ತಿದೆ ತರಕಾರಿ ಬೆಲೆ – ಯಾವುದರ ದರ ಎಷ್ಟಿದೆ?
ಕರ್ನಾಟಕಪ್ರಮುಖ

Vegetable Prices Rise: ಕೈ ಸುಡುತ್ತಿದೆ ತರಕಾರಿ ಬೆಲೆ – ಯಾವುದರ ದರ ಎಷ್ಟಿದೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಗ್ರಾಹಕರಿಗೆ ಈ ವರ್ಷದ ಆರಂಭದಿಂದಲೇ ಒಂದರ ಮೇಲ ಒಂದರಂತೆ ಬೆಲೆ ಏರಿಕೆ ಆಗುತ್ತಲೇ ಇದೆ. ಮೆಟ್ರೋ, ಪೆಟ್ರೋಲ್‌ ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆ ಬಿಸಿ ಗ್ರಾಹಕರ ಜೀವ ಹಿಂಡುತ್ತಿದೆ. ಇದರ ನಡುವೆ ಇದೀಗ ಬೆಂಗಳೂರಲ್ಲಿ ಮತ್ತೊಂದು ಬೆಲೆ ಏರಿಕೆ ಬಿಸಿ ಗ್ರಾಹಾಕರಿಗೆ ತಟ್ಟುತ್ತಿದೆ.  ಕಳೆದ ಕೆಲ ತಿಂಗಳಿಂದ ಯಾವುದೇ ಏರಿಕೆ ಕಾಣದ ತರಕಾರಿ ಬೆಲೆಯಲ್ಲಿ ಇದೀಗ ಏಕಾಏಕಿ ಬೆಲೆ ಏರಿಕೆ ಕಾಣುತ್ತಿದ್ದು, ಜನ ಸಾಮಾನ್ಯರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಟೊಮೆಟೋ ದರ ಕೆಜಿಗೆ 100 ರೂ. ಗಡಿ ಸಮೀಪಸಿದ್ದು, ನುಗ್ಗೆಕಾಯಿ ಕೆಜಿಗೆ 500-600 ರೂ.ಗೆ ಮಾರಾಟವಾಗುತ್ತಿದೆ. ಈ ನಡುವೆ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಕಾಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುತ್ತಿದ್ದಾರೆ.

 

ರಾಜ್ಯದಲ್ಲಿ ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.

 

ಯಾವ ತರಕಾರಿ ಬೆಲೆ ಎಷ್ಟು ಏರಿಕೆ

 

ಹಸಿರು ಬಟಾಣಿ ಪ್ರತಿ ಕೆಜಿಗೆ 250 ರೂ.

 

ಬೀನ್ಸ್ 60-80 ರೂ.

 

ತೊಂಡೆಕಾಯಿ 80-100 ರೂ.

 

ತೊಗರಿಕಾಯಿ 60-70 ರೂ.

 

ಕ್ಯಾರೆಟ್ 60-80 ರೂ.

 

ಬೀಟ್ರೂಟ್ 60-70 ರೂ.

 

ಕ್ಯಾಪ್ಸಿಕಮ್ 50-60 ರೂ.

 

ಹಸಿ ಮೆಣಸಿನಕಾಯಿ 80-100 ರೂ.

 

ಗೆಡ್ಡೆಕೋಸು 70-80 ರೂ.

 

ಬೆಂಡೆಕಾಯಿ 60-80 ರೂ.ಗೆ ಏರಿಕೆಯಾಗಿದೆ.

TAGGED:#Vegetable #Prices #Rise #banglore #tomoto
Share This Article
Facebook Twitter Copy Link Print
Previous Article ಶಾಲೆಗಳ ಸುತ್ತಮುತ್ತ ಬೀದಿ ನಾಯಿ ಉಪಟಳ ತಡೆಯಲು ಈ ಕ್ರಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶಪ್ರಕಟ
Next Article Rail info ಇನ್ಮುಂದೆ ದುಡ್ಡು ಕೊಟ್ರೆ ನಾನ್ ಎಸಿ ಸ್ಲೀಪರ್‌ನಲ್ಲೂ ಸಿಗತ್ತೆ ದಿಂಬು, ಬೆಡ್‌ಶೀಟ್

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?