Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟಿ ಭವ್ಯಾ ಗೌಡ ಪ್ರೀತಿಸ್ತಿರೋ ಹುಡುಗ ಯಾರು?
ಮನರಂಜನೆ

ನಟಿ ಭವ್ಯಾ ಗೌಡ ಪ್ರೀತಿಸ್ತಿರೋ ಹುಡುಗ ಯಾರು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಭವ್ಯಾ ಗೌಡ ಅವರ ಅಭಿಮಾನಿ ಬಳಗ ದೊಡ್ಡದಿದೆ. ಅವರು ಕಿರುತೆರೆ ಲೋಕದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ನಿಧಿ ಆಗಿ ಅವರು ಎಲ್ಲರ ಗಮನ ಸೆಳೆಯುತ್ತಾ ಇದ್ದಾರೆ. ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ.ಇದೀಗ  ಕರ್ಣ ಧಾರಾವಾಹಿಯಲ್ಲಿ ನಿಧಿಗೆ ಕರ್ಣ ಅಂದರೆ ತುಂಬ ಇಷ್ಟ. ಕಾಲೇಜು ಪ್ರೊಫೆಸರ್‌ ಪ್ರೀತಿಸುವ ಪಾತ್ರದಲ್ಲಿ ಭವ್ಯಾ ಗೌಡ ನಟಿಸುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಅವರು ಚಿಕ್ಕಮಗಳೂರಿಗೆ ಹೋಗಿದ್ದರು. ಅಲ್ಲಿ ಸಹೋದರನ ಮದುವೆ ಎಂದು ಕ್ಯಾಪ್ಶನ್‌ ನೀಡಿ, ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋಗಳ ಮಧ್ಯೆ ಒಂದು ಫೋಟೋಕ್ಕೆ ದೃಷ್ಟಿ ತಾಕದೆ ಇರುವಂತೆ ಮಾಡುವ ಇಮೋಜಿ ಹಾಕಿದ್ದರು, ಆಗಲೇ ಭವ್ಯಾ ಗೌಡ ಅವರ ಪ್ರಿಯಕರ ಇವರೇ ಇರಬಹುದಾ ಎಂಬ ಪ್ರಶ್ನೆ ಬಂದಿತ್ತು.

ಚಿಕ್ಕಮಗಳೂರು ಮೂಲದ ಹುಡುಗನನ್ನು ಭವ್ಯಾ ಗೌಡ ಅವರು ಪ್ರೀತಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈಗ ಭವ್ಯಾ ಗೌಡ ಅವರು ತಾವು ಪ್ರೀತಿ ಮಾಡುತ್ತಿರುವ ಹುಡುಗನ ಕೈಗಳ ಜೊತೆ ತಮ್ಮ ಕೈ ಇರುವ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ, ಅಲ್ಲಿ ಕೂಡ ದೃಷ್ಟಿ ತಾಕದಿರುವಂತೆ ಮಾಡುವ ಇಮೋಜಿ ಹಂಚಿಕೊಂಡಿದ್ದಾರೆ.ಇನ್ನು ಭವ್ಯಾ ಗೌಡ ಅವರು ಹುಡುಗನ ಫೋಟೋ ಸಮೇತ ಅವರೇ ಅಧಿಕೃತವಾಗಿ ರಿವೀಲ್‌ ಮಾಡೋದು ಬಾಕಿ ಇದೆ.  ಹೀಗಾಗಿ ಈ ಗಾಸಿಪ್‌ ಇನ್ನಷ್ಟು ಗಟ್ಟಿಯಾಗಿದೆ.

 

Share This Article
Facebook Twitter Copy Link Print
Previous Article Rail info ಇನ್ಮುಂದೆ ದುಡ್ಡು ಕೊಟ್ರೆ ನಾನ್ ಎಸಿ ಸ್ಲೀಪರ್‌ನಲ್ಲೂ ಸಿಗತ್ತೆ ದಿಂಬು, ಬೆಡ್‌ಶೀಟ್
Next Article ಮಧ್ಯರಾತ್ರಿ 1.30ಕ್ಕೆ ಎದ್ದು ಹೊರಗೆ ಹೋದ ಯುವತಿ ಸಾವು – ಅಷ್ಟಕ್ಕೂ ಆಗಿದ್ದೇನು?

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?