ಮದುವೆ ಆಗಲು 2 ವರ್ಷ ಕಾಯಲ್ಲವೆಂದು 19 ವರ್ಷದ ಯುವಕ ಆತ್ಮಹತ್ಯೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com 19 ವರ್ಷದ ಯುವಕ ಇನ್ನೆರಡು ವರ್ಷ ಮದುವೆ ಆಗಲು ಕಾಯಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಮದುವೆಯನ್ನು ಮುಂದೂಡುವಂತೆ ಕುಟುಂಬಸ್ಥರು ಒತ್ತಾಯಿಸಿದ್ದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆ ನವೆಂಬರ್ 30ರಂದು ಡೊಂಬಿವ್ಲಿ ಪ್ರದೇಶದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಯುವಕ ತನ್ನ ಊರಿನ ಹುಡುಗಿಯನ್ನು ಪ್ರೀತಿಸುತ್ತಿದ್ದ ಮತ್ತು ಅವಳನ್ನು ಮದುವೆಯಾಗಲು ಬಯಸಿದ್ದ. ಆದರೆ ಆತನ ಕುಟುಂಬವು ಮದುವೆಗೆ ಕಾನೂನುಬದ್ಧವಾಗಿ ಅನುಮತಿಸಲಾದ … Continue reading ಮದುವೆ ಆಗಲು 2 ವರ್ಷ ಕಾಯಲ್ಲವೆಂದು 19 ವರ್ಷದ ಯುವಕ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed