Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಸಫಾರಿ ವೇಳೆ ಪ್ರತ್ಯಕ್ಷಗೊಂಡ ಹುಲಿಗಳ ದಂಡು;ವೈರಲ್ ವಿಡಿಯೋ ನೋಡಿ
ವೈರಲ್

ಸಫಾರಿ ವೇಳೆ ಪ್ರತ್ಯಕ್ಷಗೊಂಡ ಹುಲಿಗಳ ದಂಡು;ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಭೋಪಾಲ್‌: ಸಫಾರಿಯ ವೇಳೆ ಪ್ರವಾಸಿಗರು‌ ಅತಿರೇಕದ ವರ್ತನೆ ತೋರಿರುವ ಘಟನೆ ಮಧ್ಯ ಪ್ರದೇಶದ ಪನ್ನಾ ಹುಲಿ ಸಂರಕ್ಷಾಣ ಅರಣ್ಯದಲ್ಲಿ ನಡೆದಿದೆ.

ಹುಲಿಗಳ ಗುಂಪೊಂದು ಕಾಣಿಸಿಕೊಂಡಾಗ ಅವುಗಳನ್ನು ಅಡ್ಡಗಟ್ಟಿ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಘಟನೆಯ ವಿಡಿಯೊ ವೈರಲ್ ಆಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

ಅಪಾಯಕಾರಿಯಾಗಿ ಹತ್ತಿರದಿಂದ ಹುಲಿಗಳ ಗುಂಪನ್ನು ವೀಕ್ಷಿಸುತ್ತಾ ಹುಚ್ಚಾಟ್ಟ ಮೆರೆದಿದ್ದು ಇದು ಪ್ರವಾಸಿಗರ ಸುರಕ್ಷತೆ ಮತ್ತು ಉದ್ಯಾನವನ ನಿರ್ವಹಣೆಯ ಬಗ್ಗೆ ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಮಡ್ಲಾ ಗೇಟ್‌ ಬಳಿ ನಡೆದ ಈ ಘಟನೆಯಲ್ಲಿ, ಸಫಾರಿ ವೇಳೆ ಐದು ಹುಲಿಗಳ ಗುಂಪು ಕಾಣಿಸಿಕೊಂಡಿದೆ. ಈ ಹುಲಿಗಳು ತಮ್ಮ ದಾರಿಯಲ್ಲಿ ತಮ್ಮಷ್ಟಕ್ಕೆ ಸಾಗುತ್ತಿದ್ದಾಗ, ಅವುಗಳನ್ನು ಹತ್ತಿರದಿಂದ ನೋಡಲು ಮತ್ತು ಫೋಟೋ ತೆಗೆದು ಕೊಳ್ಳುವ ಉದ್ದೇಶದಿಂದ ಹಲವು ಪ್ರವಾಸಿ ಜಿಪ್ಸಿಗಳು ಒಂದರ ಹಿಂದೆ ಒಂದರಂತೆ ನಿಂತು ಹುಲಿಗಳ ಸಂಚಾರವನ್ನು ಸಂಪೂರ್ಣವಾಗಿ ತಡೆಹಿಡಿದಿದ್ದಾರೆ.

ಹುಲಿಗಳು ವಾಹನಗಳ ಬಳಿ ಹಾದು ಹೋಗುತ್ತಿದ್ದಂತೆ, ಕೆಲವು ಪ್ರವಾಸಿಗರು ಸೆಲ್ಫಿ ತೆಗೆದು ಕೊಳ್ಳುವುದನ್ನು ವಿಡಿಯೊದಲ್ಲಿ ನೋಡಬಹುದು. ಹುಲಿಗಳು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದಾಗ, ನಿಲ್ಲಿಸಿದ ವಾಹನದಿಂದಾಗಿ ಅವುಗಳು ಗಲಿಬಿಲಿಗೊಂಡು, ಗೊಂದಲ ವ್ಯಕ್ತಪಡಿಸಿರುವುದು ಸ್ಪಷ್ಟವಾಗಿ ಕಾಣಿಸಿದೆ. ಕೊನೆಗೆ ಹುಲಿಗಳು ಹೇಗೋ ವಾಹನಗಳ ಪಕ್ಕದಿಂದ ಸಾಗಿ ಹುಲ್ಲುಗಾವಲಿಗೆ ತೆರಈವೆ. ಈ ವರ್ತನೆಯು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನಿಗದಿ ಪಡಿಸಿರುವ ಮಾರ್ಗ ಸೂಚಿಗಳ ಸ್ಪಷ್ಟ ಉಲ್ಲಂಘನೆ ಎನಿಸಿಕೊಂಡಿದೆ.

https://x.com/FreePressMP/status/1995378864894418992?ref_src=twsrc%5Etfw%7Ctwcamp%5Etweetembed%7Ctwterm%5E1995378864894418992%7Ctwgr%5Edb8a10fae299730beb84db28fb389369ed21598f%7Ctwcon%5Es1_c10&ref_url=https%3A%2F%2Fvishwavani.news%2Fviral%2Ftigers-was-spotted-during-a-safari-netizens-are-furious-at-the-tourists-actions-62383.html

ಮದುವೆ ಆಗಲು 2 ವರ್ಷ ಕಾಯಲ್ಲವೆಂದು 19 ವರ್ಷದ ಯುವಕ ಆತ್ಮಹತ್ಯೆ

TAGGED:A herd of tigers was spotted during a safari; watch the viral video
Share This Article
Facebook Twitter Copy Link Print
Previous Article ಮದುವೆ ಆಗಲು 2 ವರ್ಷ ಕಾಯಲ್ಲವೆಂದು 19 ವರ್ಷದ ಯುವಕ ಆತ್ಮಹತ್ಯೆ
Next Article ಶ್ರೀಲಂಕಾಕ್ಕೆ ಅವಧಿ ಮುಗಿದ ಆಹಾರ ಸಾಮಗ್ರಿ ಕಳಿಸಿದ ಪಾಕ್‌

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?