Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿರಚ್ಚೇದನ ಮಾಡಿದ ಕರುವಿನ ಮೃತದೇಹ ಪತ್ತೆ!
ಕರ್ನಾಟಕಪ್ರಮುಖ

ಶಿರಚ್ಚೇದನ ಮಾಡಿದ ಕರುವಿನ ಮೃತದೇಹ ಪತ್ತೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗದಗ: ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ ಆಘಾತಕಾರಿ ಘಟನೆ ಗದಗ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ.

ಸಾರ್ವಜನಿಕರಲ್ಲಿ ಎರಡು ಬಗೆಯ ಚರ್ಚೆಗೆ ಕಾರಣವಾಗಿದೆ. ಅನಾಮಿಕ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕರುವಿನ ತಲೆ ಕತ್ತರಿಸಿ ಗೋಹತ್ಯೆ ಮಾಡಿ, ದೇಹವನ್ನು ಇಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆ ಇದೆ. ಕರುವಿನ ತಲೆಯನ್ನು ಚೀಲದಲ್ಲಿ ತುಂಬಿಕೊಂಡು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

 

ಮತ್ತೊಂದು ವಾದದ ಪ್ರಕಾರ, ಇತ್ತೀಚೆಗೆ ಅವಳಿ ನಗರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆಯೇ ಈ ಕೃತ್ಯ ಎಸಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಚಿರತೆಯು ಕೊಂದ ನಂತರ ದೇಹವನ್ನು ಎಳೆದು ತಂದಿರಬಹುದು ಎಂದು ಊಹಿಸಲಾಗಿದೆ. ಕರುವಿನ ದೇಹ ಪತ್ತೆಯಾದ ಕೂಡಲೇ ಸುದ್ದಿ ತಿಳಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು

 

ಅನಾಮಿಕ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕರುವಿನ ತಲೆ ಕತ್ತರಿಸಿ ಗೋಹತ್ಯೆ ಮಾಡಿ, ದೇಹವನ್ನು ಇಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆ ಇದೆ. ಕರುವಿನ ತಲೆಯನ್ನು ಚೀಲದಲ್ಲಿ ತುಂಬಿಕೊಂಡು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

 

 

TAGGED:#Beheaded #calf #body #gadaga #police #case
Share This Article
Facebook Twitter Copy Link Print
Previous Article ಗನ್ ಪಾಯಿಂಟ್ ಇಟ್ಟು ಮಹಿಳಾ ಉದ್ಯಮಿ ಬೆದರಿಸಿ ಬೆತ್ತಲೆ ವಿಡಿಯೋ ರೆಕಾರ್ಡ್ : ದೂರು ದಾಖಲು
Next Article ಕೊಲೆ ಹಿಂದೆ ಪೊಲೀಸರ ಕೈವಾಡ:ಪ್ರಿಯಕರನ ಶವ ವಿವಾಹವಾಗಿದ್ದ ಯುವತಿ ಹೇಳಿದ್ದೇನು?

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?