Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DCM ಡಿ.ಕೆ ಶಿವಕುಮಾರ್ ನಿವಾಸದಲ್ಲಿ ನಾಟಿ ಕೋಳಿ, ಇಡ್ಲಿ ಸವಿದ CM ಸಿದ್ದರಾಮಯ್ಯ
ಕರ್ನಾಟಕಪ್ರಮುಖ

DCM ಡಿ.ಕೆ ಶಿವಕುಮಾರ್ ನಿವಾಸದಲ್ಲಿ ನಾಟಿ ಕೋಳಿ, ಇಡ್ಲಿ ಸವಿದ CM ಸಿದ್ದರಾಮಯ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು ಆಗಮಿಸಿದ್ದು, ನಾಟಿ ಕೋಳಿ ಹಾಗೂ ಇಡ್ಲಿ ಸವಿದಿದ್ದಾರೆ.

ಶನಿವಾರವಷ್ಟೇ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು.
ಇದೀಗ ಡಿಸಿಎಂ ಆಹ್ವಾನದ ಮೇರೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು, ಒಟ್ಟಿಗೆ ಕುಳಿತು ಉಪಹಾರ ಸೇವಿಸಿದ್ದಾರೆ. ಮನೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಡಿಕೆಶಿ ಇಡ್ಲಿ ಹಾಗೂ ನಾಟಿ ಕೋಳಿ ಸಾಂಬಾರ್ ಮಾಡಿಸಿದ್ದರು.ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್, ಹೂಗುಚ್ಛ ನೀಡಿ, ಶಾಲು ಹೊದಿಸಿ ಬರ ಮಾಡಿಕೊಂಡರು.
ಡಿನ್ನರ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸದಾಶಿವ ನಗರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮೊನ್ನೆ ನಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಬಂದಾಗ ನನ್ನನ್ನೂ ಮಂಗಳವಾರ ಬ್ರೇಕ್ ಫಾಸ್ಟ್ ಗೆ ಬನ್ನಿ ಎಂದು ಆಹ್ವಾನಿಸಿದ್ದರು. ಹಾಗಾಗಿ ಬಂದಿದ್ದೆ. ಇಬ್ಬರೂ ಸೇರಿ ಬ್ರೇಕ್ ಫಾಸ್ಟ್ ಮಾಡಿದ್ದು, ಪಕ್ಷದ ವಿಚಾರ, ಅಧಿವೇಶನದ ವಿಚಾರ ಎಲ್ಲವನ್ನೂ ಚರ್ಚೆ ನಡೆಸಿದ್ದೇವೆ ಎಂದರು.
ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸಿದ್ದೇವೆ. ರಾಜ್ಯದ ಅಭಿವೃದ್ಧಿ ಕೆಲಸ, ರೈತರ ಸಮಸ್ಯೆ, ಬೆಳೆ ಪರಿಹಾರ, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ರೈತರ ಬೇಡಿಕೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ. ವಿಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪಿಸಿದರೂ ಎದುರಿಸುತ್ತೇವೆ. ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇದೆ ಎಂದು ಹೇಳಿದರು.ಇನ್ನು ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಏನು ಹೇಳುತ್ತಾರೆ ಅದರಂತೆ ನಡೆಯುತ್ತೇವೆ. ಅವರ ನಿರ್ಧಾರವೇ ಅಂತಿಮ. ನಾಳೆ ಮಂಗಳೂರಿನಲ್ಲಿ ಕಾರ್ಯಕ್ರಮವಿದೆ. ಅಲ್ಲಿ ಕೆ.ಸಿ.ವೇಣುಗೋಪಾಲ್ ಕೂಡ ಬರುತ್ತಾರೆ. ಸಮಯ ಸಿಕ್ಕರೆ ನಾವು ಹೈಕಮಾಂಡ್ ಭೇಟಿ ಮಾಡುತ್ತೇವೆ ಎಂದು ಹೇಳಿದರು.

https://x.com/ANI/status/1995707795438485506?ref_src=twsrc%5Etfw%7Ctwcamp%5Etweetembed%7Ctwterm%5E1995707795438485506%7Ctwgr%5E2cd0cf005c20bc33c469d584c716e4773685d370%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್

TAGGED:CM Siddaramaiah tasted local chicken and idli at DCM D.K. Shivakumar's residence
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್
Next Article ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ : ರಣವೀರ್ ಸಿಂಗ್

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?