DCM ಡಿ.ಕೆ ಶಿವಕುಮಾರ್ ನಿವಾಸದಲ್ಲಿ ನಾಟಿ ಕೋಳಿ, ಇಡ್ಲಿ ಸವಿದ CM ಸಿದ್ದರಾಮಯ್ಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು ಆಗಮಿಸಿದ್ದು, ನಾಟಿ ಕೋಳಿ ಹಾಗೂ ಇಡ್ಲಿ ಸವಿದಿದ್ದಾರೆ. ಶನಿವಾರವಷ್ಟೇ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು. ಇದೀಗ ಡಿಸಿಎಂ ಆಹ್ವಾನದ ಮೇರೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು, ಒಟ್ಟಿಗೆ ಕುಳಿತು ಉಪಹಾರ ಸೇವಿಸಿದ್ದಾರೆ. ಮನೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಡಿಕೆಶಿ ಇಡ್ಲಿ ಹಾಗೂ ನಾಟಿ … Continue reading DCM ಡಿ.ಕೆ ಶಿವಕುಮಾರ್ ನಿವಾಸದಲ್ಲಿ ನಾಟಿ ಕೋಳಿ, ಇಡ್ಲಿ ಸವಿದ CM ಸಿದ್ದರಾಮಯ್ಯ