Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್‌
ಕರ್ನಾಟಕಪ್ರಮುಖ

ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಇ-ಸ್ಟ್ಯಾಂಪಿಂಗ್‌ ವ್ಯವಸ್ಥೆಗೆ ಸರ್ಕಾರ ಗುಡ್ ಬೈ ಹೇಳಿದೆ. ಛಾಪಾ ಅಥಾ ಇ-ಸ್ಟ್ಯಾಂಪ್‌ ಕಾಗದಗಳಿಗೆ ಸರ್ಕಾರ ಡಿಜಿಟಲ್ ಸ್ಪರ್ಶ ಕೊಟ್ಟಿದೆ. ಕಳೆದ ಅಕ್ಟೋಬರ್‌ನಿಂದಲೇ ರಾಜ್ಯದಲ್ಲಿ ಅಧಿಕೃತವಾಗಿ ಡಿಜಿಟಲ್ ಮಾದರಿಯ ಇ-ಸ್ಟಾಂಪ್ ಜಾರಿಗೆ ಬಂದಿದೆ.

ಸುದ್ದಿಗೋಷ್ಠಿಯಲ್ಲಿಬಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಇನ್ನು ಮುಂದೆ ಡಿಜಿಟಲ್ ಛಾಪಾ ಕಾಗದಗಳ ಬಳಕೆಗೇ ಹೆಚ್ಚು ಒತ್ತು ಕೊಡಲಾಗುತ್ತದೆ. ಹಂತಹಂತವಾಗಿ ಇ-ಸ್ಟ್ಯಾಂಪ್‌ ಗಳನ್ನು ನಿಲ್ಲಿಸಲಾಗುವುದು. ಡಿಜಿಟಲ್ ಇ ಛಾಪಾಕ್ಕೆ ಮತ್ತಷ್ಟು ಬಲ ತುಂಬಲು ಡಿಜಿಟಲ್ ಸಹಿಗೆ ಕಾನೂನಿನ ಮಾನ್ಯತೆ ನೀಡಲಾಗಿದೆ. ಇದಕ್ಕಾಗಿ, ಕರ್ನಾಟಕ ಸ್ಟಾಂಪು ತಿದ್ದುಪಡಿ ವಿಧೇಯಕ-2025 ಜಾರಿಯಾಗಿದೆ ಎಂದರು.

ಇನ್ನು ಮಂದೆ ಇ-ಸ್ಟ್ಯಾಂಪ್‌ ಬದಲಿಗೆ ಡಿಜಿಟಲ್‌ ಇ-ಸ್ಟ್ಯಾಂಪ್‌ ವಿತರಿಸಲಾಗುತ್ತದೆ. ಸ್ಟಾಂಪಿಂಗ್‌ ದುರ್ಬಳಕೆ ತಡೆಗೆ ಈ ಕ್ರಮ ಕೈಗೊಳ್ಳಲಾಗಿದೆ. ನಕಲಿ ಚಲನ್‌ ಕೊಟ್ಟು ಉಪ ನೋಂದಣಾಧಿಕಾರಿಗಳಿಂದ ಛಾಪಾ ಕಾಗದ ಪಡೆಯುವುದಕ್ಕೆ ಕಡಿವಾಣ ಹಾಕಲು, ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಲು ಮತ್ತು ವಿದ್ಯುನ್ಮಾನ ಸಹಿಗಳಿಗೆ ಕಾನೂನಾತ್ಮಕ ಬಲ ನೀಡಲಾಗುತ್ತಿದೆ. ಇದಕ್ಕೆ ಆಧಾರ್‌ ದೃಢೀಕರಣ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.

ನೋಂದಣಿಯಾಗದ ಅಗ್ರಿಮೆಂಟ್‌ಗಳಿಗೂ ಡಿಜಿಟಲ್ ಇ ಸ್ಟ್ಯಾಂಪ್‌ ಅನ್ವಯಿಸಲಿದೆ. ಛಾಪಾ ಕಾಗದ ತೆಗೆದುಕೊಳ್ಳಲು ಅವುಗಳನ್ನು ಮಾರಾಟ ಮಾಡುವ ಸ್ಥಳಗಳಿಗೆ ಜನ ಹೋಗಬೇಕಾಗಿತ್ತು. ಈಗ ಮನೆಯಲ್ಲಿ ಕೂತು ಛಾಪಾ ಕಾಗದ ಖರೀದಿ ಮಾಡಬಹುದು. ಮಧ್ಯವರ್ತಿಗಳ ಮೇಲೆ ಅವಲಂಬಿತವಾಗಬೇಕಿಲ್ಲ. ಇದು ಪೂರ್ತಿ ಆನ್‌ಲೈನ್ ನಲ್ಲಿ ಭದ್ರತೆಯಲ್ಲಿರುತ್ತೆ. ಈ ಮೊದಲು ಕಳೆದು ಹೋದರೆ ದಾಖಲೆ ಇರುತ್ತಿರಲಿಲ್ಲ. ಈಗ ಒಂದು ಬಾರಿ ಅಗ್ರಿಮೆಂಟ್ ಮಾಡಿಕೊಂಡ್ರೆ ಡಿಜಿಟಲ್ ಮೂಲಕ ದಾಖಲೆ ಭದ್ರವಾಗಿ ಇರಲಿದೆ. ಬೇಕಾದಾಗ ಇದನ್ನು ಪಡೆದುಕೊಳ್ಳಬಹುದು ಎಂದು ವಿವರಿಸಿದರು.

ಪ್ರಧಾನಮಂತ್ರಿಯ ಹೊಸ ಕಚೇರಿಗೆ ‘ಸೇವಾ ತೀರ್ಥ’ ಎಂದು ಮರುನಾಮಕರಣ

TAGGED:Digital e-stamps to be introduced in Karnataka from now on
Share This Article
Facebook Twitter Copy Link Print
Previous Article ಪ್ರಧಾನಮಂತ್ರಿಯ ಹೊಸ ಕಚೇರಿಗೆ ‘ಸೇವಾ ತೀರ್ಥ’ ಎಂದು ಮರುನಾಮಕರಣ
Next Article ಬೆಂಗಳೂರು ಏರ್ಪೋರ್ಟ್‌ಗೆ ಹೊಸ ಪಾರ್ಕಿಂಗ್ ವ್ಯವಸ್ಥೆ;ಡಿಸೆಂಬರ್ 8 ರಿಂದ‌ ಜಾರಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?