ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಇ-ಸ್ಟ್ಯಾಂಪಿಂಗ್ ವ್ಯವಸ್ಥೆಗೆ ಸರ್ಕಾರ ಗುಡ್ ಬೈ ಹೇಳಿದೆ. ಛಾಪಾ ಅಥಾ ಇ-ಸ್ಟ್ಯಾಂಪ್ ಕಾಗದಗಳಿಗೆ ಸರ್ಕಾರ ಡಿಜಿಟಲ್ ಸ್ಪರ್ಶ ಕೊಟ್ಟಿದೆ. ಕಳೆದ ಅಕ್ಟೋಬರ್‌ನಿಂದಲೇ ರಾಜ್ಯದಲ್ಲಿ ಅಧಿಕೃತವಾಗಿ ಡಿಜಿಟಲ್ ಮಾದರಿಯ ಇ-ಸ್ಟಾಂಪ್ ಜಾರಿಗೆ ಬಂದಿದೆ. ಸುದ್ದಿಗೋಷ್ಠಿಯಲ್ಲಿಬಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಇನ್ನು ಮುಂದೆ ಡಿಜಿಟಲ್ ಛಾಪಾ ಕಾಗದಗಳ ಬಳಕೆಗೇ ಹೆಚ್ಚು ಒತ್ತು ಕೊಡಲಾಗುತ್ತದೆ. ಹಂತಹಂತವಾಗಿ ಇ-ಸ್ಟ್ಯಾಂಪ್ ಗಳನ್ನು ನಿಲ್ಲಿಸಲಾಗುವುದು. ಡಿಜಿಟಲ್ ಇ ಛಾಪಾಕ್ಕೆ ಮತ್ತಷ್ಟು ಬಲ ತುಂಬಲು ಡಿಜಿಟಲ್ ಸಹಿಗೆ ಕಾನೂನಿನ … Continue reading ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್
Copy and paste this URL into your WordPress site to embed
Copy and paste this code into your site to embed