Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Former MLA R.V. Devaraj passed away ಮಾಜಿ ಶಾಸಕ ಕಾಂಗ್ರೆಸ್‌ನ ಆರ್.ವಿ. ದೇವರಾಜ್‌ ನಿಧನ
ಕರ್ನಾಟಕಪ್ರಮುಖ

Former MLA R.V. Devaraj passed away ಮಾಜಿ ಶಾಸಕ ಕಾಂಗ್ರೆಸ್‌ನ ಆರ್.ವಿ. ದೇವರಾಜ್‌ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಕಾಂಗ್ರೆಸ್‌ನ ಆರ್. ವಿ. ದೇವರಾಜ್ (67) ತೀವ್ರ ಹೃದಯಾಘಾತದಿಂದ ಸೋಮವಾರ ಮೈಸೂರಿನಲ್ಲಿ ನಿಧನರಾದರು.

ಜನ್ಮದಿನ (ಡಿ.3) ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆಂದು ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದಾಗಲೇ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಬಳಿಕ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಪ್ರಯೋಜನವಾಗದೆ ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ.

ದೇವರಾಜ್ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆಯಾದರೂ, ಸದ್ಯ ಅವರ ಪಾರ್ಥಿವ ಶರೀರ ಜಯದೇವ ಆಸ್ಪತ್ರೆಯಲ್ಲೇ ಇದ್ದು, ಮಂಗಳವಾರ ಬೆಂಗಳೂರಿಗೆ ತರಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಆರ್.ವಿ. ದೇವರಾಜ್ ಅವರಿಗೆ ಪತ್ನಿ ಲಲಿತಾ ದೇವರಾಜ್, ಮಗ ರೋಹಿತ್ ದೇವರಾಜ್ ಮತ್ತು ಮಗಳಿದ್ದಾರೆ.
ಆರ್.ವಿ. ದೇವರಾಜ್ ಅವರು 1949ರಲ್ಲಿ ಬೆಂಗಳೂರಿನಲ್ಲಿ ಜನಿಸಿದ್ದರು. ಚಿಕ್ಕಪೇಟೆ ಕ್ಷೇತ್ರದಿಂದ ಸತತ ಮೂರು ಬಾರಿ (1999, 2004, 2008) ಶಾಸಕರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದು ಸಿದ್ಧರಾಮಯ್ಯ ನೇತೃತ್ವದ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಚಿಕ್ಕಪೇಟೆಯ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರ. ಬಡವರ, ವ್ಯಾಪಾರಿಗಳ, ಕಾರ್ಮಿಕರ ಪಾಲಿನ ಆಪ್ತ ಎಂದೇ ಹೆಸರಾಗಿದ್ದರು.
2013 ಮತ್ತು 2018ರ ಚುನಾವಣೆಯಲ್ಲಿ ಸೋತರೂ ಪಕ್ಷದ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಇತ್ತೀಚೆಗೆ ಆರೋಗ್ಯ ಸಮಸ್ಯೆಗಳಿಂದ ದೂರವಿದ್ದರೂ ಚಿಕ್ಕಪೇಟೆಯ ಜನರ ಸಮಸ್ಯೆಗಳನ್ನು ಗಮನಿಸುತ್ತಲೇ ಇದ್ದರು.

Musk’s AI statement raises fears ಎಐ ಎಫೆಕ್ಟ್‌ನಿಂದ 20 ವರ್ಷಗಳಲ್ಲಿ ಜನರಿಗೆ ಕೆಲಸವೇ ಇರಲ್ಲ: ಭಯ ಹೆಚ್ಚಿಸಿದ ಮಸ್ಕ್ ಹೇಳಿಕೆ

RBIನ ಹೊಸ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ‘ಉಷಾ ಜಾನಕಿರಾಮನ್’ ನೇಮಕ

ಪ್ರತಿ ತಿಂಗಳು 10 ನೇ ತಾರೀಕಿನಂದು ಇಂದಿರಾ ಫುಡ್ ಕಿಟ್ ವಿತರಣೆಗೆ ಸಿಎಂ ಸೂಚನೆ

TAGGED:Former Congress MLA R.V. Devaraj passed away
Share This Article
Facebook Twitter Copy Link Print
Previous Article ಪ್ರತಿ ತಿಂಗಳು 10 ನೇ ತಾರೀಕಿನಂದು ಇಂದಿರಾ ಫುಡ್ ಕಿಟ್ ವಿತರಣೆಗೆ ಸಿಎಂ ಸೂಚನೆ
Next Article Menstrual leave ಮುಟ್ಟಿನ ರಜೆ: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್‌ಗಳ ಸಂಘ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?