Former MLA R.V. Devaraj passed away ಮಾಜಿ ಶಾಸಕ ಕಾಂಗ್ರೆಸ್‌ನ ಆರ್.ವಿ. ದೇವರಾಜ್ ನಿಧನ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಕಾಂಗ್ರೆಸ್‌ನ ಆರ್. ವಿ. ದೇವರಾಜ್ (67) ತೀವ್ರ ಹೃದಯಾಘಾತದಿಂದ ಸೋಮವಾರ ಮೈಸೂರಿನಲ್ಲಿ ನಿಧನರಾದರು. ಜನ್ಮದಿನ (ಡಿ.3) ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆಂದು ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದಾಗಲೇ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಬಳಿಕ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಪ್ರಯೋಜನವಾಗದೆ ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ. ದೇವರಾಜ್ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆಯಾದರೂ, ಸದ್ಯ ಅವರ ಪಾರ್ಥಿವ ಶರೀರ … Continue reading Former MLA R.V. Devaraj passed away ಮಾಜಿ ಶಾಸಕ ಕಾಂಗ್ರೆಸ್‌ನ ಆರ್.ವಿ. ದೇವರಾಜ್ ನಿಧನ
Copy and paste this URL into your WordPress site to embed
Copy and paste this code into your site to embed