Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು : ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮವಾಗಿ ಸಾಲು ಸಾಲು ನಿರ್ಬಂಧಗಳನ್ನ ವಿಧಿಸಲಾಗಿದೆ.  ಹಿಂದೂ ಪೀಠಕ್ಕೆ ಆಗ್ರಹಿಸಿ ದತ್ತ ಜಯಂತಿ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ದತ್ತ ಜಯಂತಿ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಂಗಳೂರು ಜಿಲ್ಲೆಯಾದಂತ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಜನತಾ ಈಗಾಗಲೇ 28 ಚೆಕ್ ಪೋಸ್ಟ್ಗಳನ್ನು ಸ್ಥಾಪನೆ ಮಾಡಲಾಗಿದೆ ಜಿಲ್ಲೆಗೆ ಪ್ರವೇಶಿಸುವ ಪ್ರತಿಯೊಂದು ವಾಹನಗಳ ತಪಾಸಣೆ ನಡೆಯಲಿದೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬದ್ಧತೆ ನಿಯೋಜನೆಗೊಳಿಸಲಾಗಿದೆ.

ಕೊಟ್ಟಿಗೆಹಾರ ಬಳಿ ಸುಮಾರು 20ಕ್ಕೂ ಹೆಚ್ಚು ಪೋಲಿಸರನ್ನು ನಿಯೋಜಿಸಲಾಗಿದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಹಾರದಲ್ಲಿ ಭದ್ರತೆ ನಿಯೋಜಿಸಲಾಗಿದೆ.

TAGGED:#Highalert #declared #Chikkamagaluru #district #DattaJayanti
Share This Article
Facebook Twitter Copy Link Print
Previous Article ಆಂಧ್ರಪ್ರದೇಶದಲ್ಲಿ ಹೆಚ್ಚಿದ ಸ್ಕ್ರಬ್​ ಟೈಫಸ್ ಜ್ವರದ​ ಭೀತಿ; ಮೊದಲ ಬಲಿ
Next Article ಗುಟ್ಕಾ, ಸಿಗರೇಟ್, ಪಾನ್ ಮಸಾಲ ಸೇರಿ ತಂಬಾಕು ಉತ್ಪನ್ನಗಳಿಗೆ ಅಬಕಾರಿ ಸುಂಕ: ಲೋಕಸಭೆಯಲ್ಲಿ ವಿಧೇಯಕ ಮಂಡನೆ

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?