Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊಬೈಲ್ ನಲ್ಲಿ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯ – ಕೇಂದ್ರ ಸರ್ಕಾರ
ದೇಶ

ಮೊಬೈಲ್ ನಲ್ಲಿ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯ – ಕೇಂದ್ರ ಸರ್ಕಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಮೊಬೈಲ್ ಫೋನ್ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಒಂದು ದಿಟ್ಟ ಕ್ರಮ ಕೈಗೊಂಡಿದೆ. ಭಾರತೀಯ ದೂರಸಂಪರ್ಕ ಸಚಿವಾಲಯವು, ದೇಶದಲ್ಲಿ ಮಾರಾಟವಾಗುವ ಪ್ರತಿಯೊಂದು ಹೊಸ ಸ್ಮಾರ್ಟ್‌ಫೋನ್‌ನಲ್ಲಿ ಸರ್ಕಾರದ ‘ಸಂಚಾರ್ ಸಾಥಿ’ ಎಂಬ ಸೈಬರ್ ಸುರಕ್ಷತಾ ಅಪ್ಲಿಕೇಶನ್ ಅನ್ನು ಪ್ರಿ ಇನ್‌ಸ್ಟಾಲ್‌ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ

ಬೇರೆಯವರ ಆಧಾರ್ ಕಾರ್ಡ್ ಬಳಸಿಕೊಂಡು ಅಕ್ರಮವಾಗಿ ಸಿಮ್ ಖರೀದಿ, ಮೊಬೈಲ್ ಕಳ್ಳತನ, ಪ್ರತಿ ಮೊಬೈಲ್ ನೀಡಲಾಗುವ ಅಂತರಾಷ್ಟ್ರೀಯ ಮೊಬೈಲ್ ಗುರುತಿನ ಸಂಖ್ಯೆ(ಐಎಂಇಐ) ನಕಲು ಮಾಡುವುದು ಸೇರಿದಂತೆ ಹಲವು ವಂಚನೆಗಳಿಂದ ಜನರನ್ನು ರಕ್ಷಿಸಲು ಎಲ್ಲಾ ಮೊಬೈಲ್ ಗಳಲ್ಲಿ ಸಂಚಾರ ಸಾಥಿ ಮೊಬೈಲ್ ಅಪ್ಲಿಕೇಶನ್ ಇನ್ಸ್ಟಾಲ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.

ದೇಶದ ಎಲ್ಲ ಮೊಬೈಲ್ ತಯಾರಕರಿಗೆ, ಮೊಬೈಲ್ ಸೆಟ್ ಆಮದು ಮಾಡಿಕೊಳ್ಳುವ ಕಂಪನಿಗಳಿಗೆ ದೂರ ಸಂಪರ್ಕ ಸಚಿವಾಲಯವು ಕೆಲವು ನಿರ್ದೇಶನಗಳನ್ನು ನೀಡಿ ಆದೇಶ ಹೊರಡಿಸಿದೆ.

 

 

TAGGED:#Installation #SancharSaathi #app #mobile #phones #CentralGovernment
Share This Article
Facebook Twitter Copy Link Print
Previous Article 87 ಅಕ್ರಮ ಲೋನ್ ಅಪ್ಲಿಕೇಶನ್ ಗಳನ್ನು ನಿಷೇಧಿಸಿದ ಸರ್ಕಾರ
Next Article ಆಂಧ್ರಪ್ರದೇಶದಲ್ಲಿ ಹೆಚ್ಚಿದ ಸ್ಕ್ರಬ್​ ಟೈಫಸ್ ಜ್ವರದ​ ಭೀತಿ; ಮೊದಲ ಬಲಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?