Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪರಿಚಯವಾದ 4 ಗಂಟೆಯಲ್ಲಿ ಮದುವೆ; 18 ದಿನದಲ್ಲಿ ದಿವಾಳಿಯಾದ ವ್ಯಕ್ತಿ
ಪ್ರಮುಖ

ಪರಿಚಯವಾದ 4 ಗಂಟೆಯಲ್ಲಿ ಮದುವೆ; 18 ದಿನದಲ್ಲಿ ದಿವಾಳಿಯಾದ ವ್ಯಕ್ತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಡೇಟಿಂಗ್ ಆ್ಯಪ್ನಿಂದ ಪರಿಚಯವಾದ ಮಹಿಳೆಯನ್ನು ಮದುವೆಯಾಗಿ ತನ್ನ ಸಂಪತ್ತನ್ನು ಕಳೆದುಕೊಂಡ ಘಟನೆ ಚೀನಾದ ಹೆಂಗ್ಯಾಂಗ್ ನಗರದಲ್ಲಿ ನಡೆದಿದೆ.

40 ವರ್ಷದ ವ್ಯಕ್ತಿಯೊಬ್ಬರು ಬ್ಲೈಂಡ್ ಡೇಟ್ನಲ್ಲಿ ಮಹಿಳೆಯೊಬ್ಬಳನ್ನು ನಾಲ್ಕು ಗಂಟೆಯಲ್ಲಿ ಪರಿಚಯ ಮಾಡಿಕೊಂಡು, ಮದುವೆಯಾಗಿದ್ದಾರೆ. ಮದುವೆಯಾದ ಒಂದೇ ವಾರದಲ್ಲಿ ಗಂಡನ ಎಲ್ಲ ಹಣ ಹಾಗೂ ಹೊಡಿಕೆಯನ್ನು ಖಾಲಿ ಮಾಡಿದ್ದಾಳೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ವರದಿಗಳ ಪ್ರಕಾರ, 40 ವರ್ಷದ ಹುವಾಂಗ್ ಝೊಂಗ್ಚೆಂಗ್ ಎಂಬ ವ್ಯಕ್ತಿ ಬ್ಲೈಂಡ್ ಡೇಟ್ ಆ್ಯಪ್ನಲ್ಲಿ ಮಹಿಳೆಯೊಬ್ಬಳನ್ನು ಪ್ರೀತಿಸಿ, 4 ಗಂಟೆಯಲ್ಲಿ ಮದುವೆಯಾಗಿದ್ದಾರೆ. ಮದುವೆಯಾದ ನಂತರ ಆಕೆಯ ನಿಜ ಬಣ್ಣ ಬಯಲಾಗಿದೆ. ಮಹಿಳೆಯನ್ನು ನಂಬಿ ಎಲ್ಲವನ್ನು ನೀಡಿದ್ದಾರೆ. ಪ್ರೀತಿಯ ಅಮಲಿನಲ್ಲಿ ಆಕೆ ಕೇಳಿದ್ದೆಲ್ಲ ನೀಡಿದ್ದಾರೆ. ಮದುವೆಯ ನಂತರ ಹಣಕ್ಕಾಗಿ ಬೇಡಿಕೆ ಕೂಡ ಇಟ್ಟಿದ್ದಾಳೆ. 30 ಲಕ್ಷ ರೂ ಆಕೆಗೆ ಹುವಾಂಗ್ ಝೊಂಗ್ಚೆಂಗ್ ನೀಡಿದ್ದಾರೆ. ಅದನ್ನು 18 ದಿನದಲ್ಲೇ ದುರುಪಯೋಗ ಮಾಡಿದ್ದಾಳೆ. ಅಷ್ಟು ವರ್ಷ ಮಾಡಿದ ಎಲ್ಲ ಉಳಿತಾಯ ಹಾಗೂ ಹೂಡಿಕೆ ಕೂಡ ಕಳೆದುಕೊಂಡಿದ್ದಾರೆ. ಮೊದಲ ರಾತ್ರಿ ಕಳೆದ ನಂತರ, ಮಹಿಳೆಯ ನಡವಳಿಕೆ ಇದ್ದಕ್ಕಿದ್ದಂತೆ ಬದಲಾಗಿದೆ. ಗಂಡ ಮತ್ತು ಹೆಂಡತಿಯ ನಡುವೆ ಯಾವುದೇ ಅನ್ಯೋನ್ಯತೆ ಇರಲಿಲ್ಲ, ಪ್ರೀತಿ ಇರಲಿಲ್ಲ, ಕೇವಲ ಹಣದ ಲೆಕ್ಕಾಚಾರ ಮಾತ್ರ ಆಕೆಯ ತಲೆಯಲ್ಲಿ ಇತ್ತು.
ಹುವಾಂಗ್ ಹೇಳಿರುವ ಪ್ರಕಾರ, “ಮದುವೆಯಾದ ಮೊದಲು ಒಂದು ಹೋಟೆಲ್‌ನಲ್ಲಿ ಉಳಿಕೊಂಡೆವು, ಅದು ನಮ್ಮಿಬ್ಬರ ನಡುವೆ ನಡೆದ ಮೊದಲ ಪ್ರೀತಿಯ ಕ್ಷಣ, ಆ ನಂತರ ಆ ಪ್ರೀತಿ ಹಣದ ವ್ಯಾಮೋಹಕ್ಕೆ ಬದಲಾಯಿತು. ಹಣದ ವಿಚಾರಕ್ಕೆ ಪ್ರತಿದಿನ ಜಗಳ, ಒಂದು ದಿನವೂ ನಾನು ನೆಮ್ಮದಿಯಿಂದ ಇರಲಿಲ್ಲ. ಹಣ ಸಂಪಾದಿಸಲು ಊರು ಬಿಟ್ಟು ಊರಿಗೆ ಹೋಗುತ್ತಿದ್ದೆ, ಪ್ರತಿದಿನ ಹಣಕ್ಕಾಗಿ ಕಾಡಿಸುತ್ತಿದ್ದಳು. ಹಣಕ್ಕಾಗಿ ಮಾತ್ರ ನನ್ನ ಜತೆಗೆ ಮಾತನಾಡುತ್ತಿದ್ದಳು, ಆದರೆ ಈಗ ನನ್ನಲ್ಲಿ ಹಣ ಖಾಲಿಯಾಗಿದೆ. ಮಾನಸಿಕವಾಗಿ ಹಿಂಸಿಸಲು ಪ್ರಾರಂಭಿಸಿದ್ದಾಳೆ. ಮುಂದೆ ಹೇಗೆ ಜೀವನ ಕಳೆಯುವುದು ಎಂಬ ಭಯ ಶುರುವಾಗಿದೆ” ಎಂದು ಹೇಳಿದ್ದಾರೆ.

ಮಹಿಳಾ ಬಾಸ್ ನಡೆ ವಿರುದ್ದ ನೋವು ತೋಡಿಕೊಂಡ ಯುವ ಉದ್ಯೋಗಿ

TAGGED:Married within 4 hours of meeting; Man goes bankrupt within 18 days
Share This Article
Facebook Twitter Copy Link Print
Previous Article ತೊಡೆ ಮುಟ್ತಾಳೆ, ಪಕ್ಕದಲ್ಲೇ ಕುಳಿತು‌ ಟೆಂಪ್ಟ್ ಮಾಡ್ತಾಳೆ… ಮಹಿಳಾ ಬಾಸ್ ವರ್ತನೆಯಿಂದ ನೊಂದ ಯುವ ಉದ್ಯೋಗಿ
Next Article ಈ ಜೋಡಿ ಮದುವೆಯಾಗಿ 20 ನಿಮಿಷದಲ್ಲಿ ಡಿವೋರ್ಸ್ ಕೊಡಲು ಕಾರಣವೇನು? 

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?