ಪರಿಚಯವಾದ 4 ಗಂಟೆಯಲ್ಲಿ ಮದುವೆ; 18 ದಿನದಲ್ಲಿ ದಿವಾಳಿಯಾದ ವ್ಯಕ್ತಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಡೇಟಿಂಗ್ ಆ್ಯಪ್ನಿಂದ ಪರಿಚಯವಾದ ಮಹಿಳೆಯನ್ನು ಮದುವೆಯಾಗಿ ತನ್ನ ಸಂಪತ್ತನ್ನು ಕಳೆದುಕೊಂಡ ಘಟನೆ ಚೀನಾದ ಹೆಂಗ್ಯಾಂಗ್ ನಗರದಲ್ಲಿ ನಡೆದಿದೆ. 40 ವರ್ಷದ ವ್ಯಕ್ತಿಯೊಬ್ಬರು ಬ್ಲೈಂಡ್ ಡೇಟ್ನಲ್ಲಿ ಮಹಿಳೆಯೊಬ್ಬಳನ್ನು ನಾಲ್ಕು ಗಂಟೆಯಲ್ಲಿ ಪರಿಚಯ ಮಾಡಿಕೊಂಡು, ಮದುವೆಯಾಗಿದ್ದಾರೆ. ಮದುವೆಯಾದ ಒಂದೇ ವಾರದಲ್ಲಿ ಗಂಡನ ಎಲ್ಲ ಹಣ ಹಾಗೂ ಹೊಡಿಕೆಯನ್ನು ಖಾಲಿ ಮಾಡಿದ್ದಾಳೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವರದಿಗಳ ಪ್ರಕಾರ, 40 ವರ್ಷದ ಹುವಾಂಗ್ ಝೊಂಗ್ಚೆಂಗ್ ಎಂಬ ವ್ಯಕ್ತಿ … Continue reading ಪರಿಚಯವಾದ 4 ಗಂಟೆಯಲ್ಲಿ ಮದುವೆ; 18 ದಿನದಲ್ಲಿ ದಿವಾಳಿಯಾದ ವ್ಯಕ್ತಿ