Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಂತ್ರಿಕ ದೋಷದಿಂದ ಸುರಂಗ ಮಾರ್ಗದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು – ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
ದೇಶವೈರಲ್

ತಾಂತ್ರಿಕ ದೋಷದಿಂದ ಸುರಂಗ ಮಾರ್ಗದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು – ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚೆನ್ನೈ: ತಾಂತ್ರಿಕ ದೋಷದಿಂದ ಸುರಂಗ ಮಾರ್ಗದಲ್ಲಿ  ಮೆಟ್ರೋ ರೈಲು ಕೆಟ್ಟ ನಿಂತು ಪ್ರಯಾಣಿಕರು ಪರದಾಡಿರುವ ಘಟನೆ ವಿಮ್ಕೊ ನಗರ ಡಿಪೋ ಮತ್ತು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ನೀಲಿ ಮಾರ್ಗದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ವಿಮ್ಕೊ ನಗರ ಡಿಪೋ ಕಡೆಗೆ ತೆರಳುತ್ತಿದ್ದ ಮೆಟ್ರೋ ರೈಲು ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣದ ನಡುವಿನ ಸುರಂಗಮಾರ್ಗದಲ್ಲಿ ಮೆಟ್ರೋ ಕೆಟ್ಟು ನಿಂತಿದೆ.

ಇದರಿಂದ ದಿಗಿಲುಗೊಂಡ ಪ್ರಯಾಣಿಕರು ಮುಂದೆ ಏನು ಮಾಡಬೇಕು ಎಂಬುದು ಸ್ವಲ್ಪ ಹೊತ್ತು ಪರದಾಡಿದ್ದಾರೆ. ತದನಂತರ ರೈಲ್ವೆ ಹಳಿಯಲ್ಲಿ ನಡೆದು ಹೋಗಿದ್ದಾರೆ. ಕರೆಂಟ್ ಇಲ್ಲದೆಯೂ ಭಯಭೀತಿಗೊಂಡಿದ್ದಾಗಿ ಪ್ರಯಾಣಿಕರು ತಿಳಿಸಿದ್ದಾರೆ.

ಈ ಘಟನೆಯ ವಿಡಿಯೋಗಳು ವೈರಲ್ ಆಗಿದ್ದು, ಪ್ರಯಾಣಿಕರು ಹ್ಯಾಂಡ್‌ರೈಲ್ ಹಿಡಿದು, ಹೊರಗೆ ಹೋಗಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

 

https://x.com/PTI_News/status/1995674268420702403?ref_src=twsrc%5Etfw%7Ctwcamp%5Etweetembed%7Ctwterm%5E1995674268420702403%7Ctwgr%5E58d9c1960ce366581e571794bbced2829a50afe0%7Ctwcon%5Es1_c10&ref_url=https%3A%2F%2Fwww.kannadaprabha.com%2Fnation%2F2025%2FDec%2F02%2Fchennai-metro-train-stuck-in-subway-commuters-forced-to-walk-through-tunnel

TAGGED:#Metrotrain #stalled #tunnel #technical #fault #viral #video
Share This Article
Facebook Twitter Copy Link Print
Previous Article ಕೊಲೆ ಹಿಂದೆ ಪೊಲೀಸರ ಕೈವಾಡ:ಪ್ರಿಯಕರನ ಶವ ವಿವಾಹವಾಗಿದ್ದ ಯುವತಿ ಹೇಳಿದ್ದೇನು?
Next Article ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ : ಸಚಿವ ಕೆ.ಜೆ ಜಾರ್ಜ್  ಅವರ ವಿರುದ್ಧ ಕೇಸ್ ರದ್ದುಗೊಳಿಸಿದ ಹೈಕೋರ್ಟ್ 

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?