ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನ.23 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಬಾಲಕಿ ಕುಟುಂಬಸ್ಥರಿಗೆ ಜೀವ ಬೆದರಿಕೆಯೊಡ್ಡಿದ್ದರು. ಆದರೆ ಅವರು ದೂರು ಕೊಡಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಮಣಿಕಂಠ ದಿನ್ನಿಮನಿ ಮತ್ತು ಈರಣ್ಣ ಸಂಕಮ್ಮನವರ ಈ ಕೃತ್ಯ ಎಸಗಿದ ಪಾಪಿಗಳು. ಹಿಟ್ಟು … Continue reading ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್