ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ : ರಣವೀರ್ ಸಿಂಗ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಂತಾರ ಚಾಪ್ಟರ್ 1 ಸಿನಿಮಾವನ್ನು ಹೊಗಳುವ ಭರದಲ್ಲಿ ದೈವಕ್ಕೆ ಅವಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಕೊನೆಗೂ ಕ್ಷಮೆ ಯಾಚಿಸಿದ್ದಾರೆ. ಗೋವಾದಲ್ಲಿ ಫಿಲಂಸ್ ಫೆಸ್ಟಿವಲ್ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಎದುರು ಕಾಂತಾರ ಚಾಪ್ಟರ್ 1 ಸಿನಿಮಾ ಬಗ್ಗೆ ಮಾತನಾಡಿದ್ದ ರಣವೀರ್ ಸಿಂಗ್ ಚಾಮುಂಡಿ ದೈವವನ್ನು ಹೆಣ್ಣು ದೆವ್ವ ಎಂದಿದ್ದರು. ಅದೂ ಸಾಲದೆಂಬಂತೆ ಕಾಂತಾರ ಕ್ಲೈಮ್ಯಾಕ್ಸ್ ನಲ್ಲಿ ರಿಷಬ್ ದೈವದ ಸನ್ನಿವೇಶವನ್ನು ಅನುಕರಿಸಲು ಹೋಗಿ ಅಪಹಾಸ್ಯ ಮಾಡಿದ್ದರು. … Continue reading ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ : ರಣವೀರ್ ಸಿಂಗ್