ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಅವರಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್‌ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನವೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ನಿರಾಕಾರಿಸಿತ್ತು. ಆ ಬೆನ್ನಲ್ಲೇ ಬಿಎಸ್ವೈ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಯಡಿಯೂರಪ್ಪ … Continue reading ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ