Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಂತ್ರಿಕ ಸಮಸ್ಯೆಯಿಂದ  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 22 ವಿಮಾನ ಹಾರಾಟ ಸ್ಥಗಿತ
ಕರ್ನಾಟಕದೇಶಪ್ರಮುಖ

ತಾಂತ್ರಿಕ ಸಮಸ್ಯೆಯಿಂದ  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 22 ವಿಮಾನ ಹಾರಾಟ ಸ್ಥಗಿತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದ ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 22 ವಿಮಾನ ಹಾರಾಟ ಸ್ಥಗಿತಗೊಂಡ ಘಟನೆ ನಡೆದಿದೆ. ಪರಿಣಾಮ ಪ್ರಯಾಣಕರು ಪರದಾಡುವಂತಾಗಿದೆ. ಇಷ್ಟೇ ಅಲ್ಲ 50ಕ್ಕೂ ಹೆಚ್ಚು ವಿಮಾನಗಳ ಹಾರಟ ಸಮಯ ಬದಲಾವಣೆಯಾಗಿದೆ. ಹಲವು ವಿಮಾನಗಳು ವಿಳಂಬಗೊಂಡಿದೆ.

ಬೆಂಗಳೂರಿನಿಂದ ದೇಶದ ವಿವಿಧಡೆ ತೆರಳಬೇಕಿದ್ದ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಏರ್ ಬಸ್‌ನ ಎ320 ವಿಮಾನಗಳಲ್ಲಿ ಸಾಫ್ಟ್ವೇರ್ ಹಾಗೂ ಹಾರ್ಡ್‌ವೇರ್ ಅಪ್‌ಗ್ರೇಡ್ ನಡೆಯುತ್ತಿದೆ. ತಾಂತ್ರಿಕ ಸಮಸ್ಯೆಗಳ ಕಾರಣ ಏರ್‌ಬಸ್ ವಿಮಾನ ಹಾರಾಟ ಸ್ಥಗಿತಗೊಂಡಿದೆ.ದೆಹಲಿ,ಮುಂಬೈ ,ಡೆಹ್ರಾಡೂನ್ , ಕೊಲ್ಕತ್ತಾ , ವಾರಣಾಸಿ , ಅಹಮದಾಬಾದ್ , ಪುಣೆ , ಚೆನ್ನೈ , ಸೇರಿದಂತೆ ಹಲವೆಡೆ ತೆರಳಬೇಕಿದ್ದ ವಿಮಾನಗಳಲ್ಲಿ ವಿಳಂಬವಾಗಿದೆ.

ಭಾರತದ ಹಲೆವೆಡೆ ಏರ್‌ಬಸ್ ವಿಮಾನ ಸೇವೆಯಲ್ಲಿ ವ್ಯತ್ಯಯವಾಗಿದೆ. ಏರ್‌ಬಸ್ ತಾಂತ್ರಿಕ ಅಪ್‌ಗ್ರಡೇಶನ್ ನಡೆಯುತ್ತಿರುವ ಕಾರಣ ದೇಶದ ಹಲವೆಡೆ ಏರ್‌ಬಸ್ ವಿಮಾನ ಸೇವೆಯಲ್ಲಿ ವ್ಯತ್ಯಯವಾಗಿದೆ.

TAGGED:#flights #scheduled #BengaluruKampala #International #Airport #cancelled #technical #issues
Share This Article
Facebook Twitter Copy Link Print
Previous Article ವರದಕ್ಷಿಣೆ ಕಿರುಕುಳ ತಾಳಲಾರದೆ ಐಎಎಸ್‌ ಅಧಿಕಾರಿಯ ಪುತ್ರಿ ಆತ್ಮ*ಹತ್ಯೆ
Next Article Rain Alert ರಾಜ್ಯಾದ್ಯಂತ ಮುಂದಿನ 5 ದಿನ ಮಳೆ – ಯಾವ್ಯಾವ ಪ್ರದೇಶಗಳಲ್ಲಿ ಮಳೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?