Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದ ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 22 ವಿಮಾನ ಹಾರಾಟ ಸ್ಥಗಿತಗೊಂಡ ಘಟನೆ ನಡೆದಿದೆ. ಪರಿಣಾಮ ಪ್ರಯಾಣಕರು ಪರದಾಡುವಂತಾಗಿದೆ. ಇಷ್ಟೇ ಅಲ್ಲ 50ಕ್ಕೂ ಹೆಚ್ಚು ವಿಮಾನಗಳ ಹಾರಟ ಸಮಯ ಬದಲಾವಣೆಯಾಗಿದೆ. ಹಲವು ವಿಮಾನಗಳು ವಿಳಂಬಗೊಂಡಿದೆ. ಬೆಂಗಳೂರಿನಿಂದ ದೇಶದ ವಿವಿಧಡೆ ತೆರಳಬೇಕಿದ್ದ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಏರ್ ಬಸ್‌ನ ಎ320 ವಿಮಾನಗಳಲ್ಲಿ ಸಾಫ್ಟ್ವೇರ್ ಹಾಗೂ ಹಾರ್ಡ್‌ವೇರ್ ಅಪ್‌ಗ್ರೇಡ್ ನಡೆಯುತ್ತಿದೆ. ತಾಂತ್ರಿಕ ಸಮಸ್ಯೆಗಳ ಕಾರಣ ಏರ್‌ಬಸ್ ವಿಮಾನ … Continue reading ತಾಂತ್ರಿಕ ಸಮಸ್ಯೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 22 ವಿಮಾನ ಹಾರಾಟ ಸ್ಥಗಿತ
Copy and paste this URL into your WordPress site to embed
Copy and paste this code into your site to embed