Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bomb blast ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ, ನಾಯಿ ಸಾವು, ತಪ್ಪಿದ ಭಾರೀ ಅನಾಹುತ
ದೇಶಪ್ರಮುಖ

Bomb blast ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ, ನಾಯಿ ಸಾವು, ತಪ್ಪಿದ ಭಾರೀ ಅನಾಹುತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತೆಲಂಗಾಣ: ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಕೊಥಗುಡೆಮ್ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಪೋಟಗೊಂಡಿದ್ದು, ಭಾರೀ ಅನಾಹುತ ತಪ್ಪಿದೆ. ರೈಲ್ವೆ ನಿಲ್ದಾಣದ ಮೊದಲ ಪ್ಲಾಟ್‌ಫಾರ್ಮ್‌’ನಲ್ಲಿ ಅಪರಿಚಿತ ಜನರು ಕಪ್ಪು ಚೀಲದಲ್ಲಿ ಬಾಂಬ್ ಇಟ್ಟಿದ್ದು, ದುಷ್ಕರ್ಮಿಗಳು ಇಟ್ಟಿದ್ದ ಈ ಬಾಂಬ್‌’ನಿಂದ ನಾಯಿಯೊಂದು ಸಾವನ್ನಪ್ಪಿದೆ.

ರೈಲ್ವೆ ಹಳಿಯ ಮೇಲೆ ಚೀಲ ಕಂಡ ನಾಯಿ, ಆಹಾರ ಎಂದು ಭಾವಿಸಿ ಕಚ್ಚಿದೆ. ಇದರಿಂದ ಸ್ಫೋಟ ಸಂಭವಿಸಿದ್ದು, ನಾಯಿ ಸ್ಥಳದಲ್ಲೇ ಸಾವನ್ನಪ್ಪಿದೆ.

ರೈಲ್ವೆ ನಿಲ್ದಾಣದಲ್ಲಿ ದೊಡ್ಡ ಶಬ್ದ ಕೇಳಿ ಪ್ರಯಾಣಿಕರು ಓಡಿಹೋಗಿದ್ದು, ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದರು. ರೈಲ್ವೆ ನಿಲ್ದಾಣದ ಸುತ್ತಮುತ್ತಲ ಪ್ರದೇಶಗಳಲ್ಲಿ ಶ್ವಾನ ದಳದೊಂದಿಗೆ ವಿಶೇಷ ತಪಾಸಣೆ ನಡೆಸಲಾಯಿತು. ಬಾಂಬ್‌ ಯಾರು ಇರಿಸಿದ್ದರು.? ಸ್ಫೋಟಕ್ಕೆ ಕಾರಣವೇನು.? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಟ ದರ್ಶನ್‌ಗೆ ಮತ್ತೊಂದು ಶಾಕ್‌ ಕೊಟ್ಟ ಕೋರ್ಟ್‌

ಕಿಚ್ಚನ ಮನೆಯಲ್ಲಿ ಮದುವೆ ಸಂಭ್ರಮ; ಮಗಳ ಕೆನ್ನೆಗೆ ಅರಿಶಿನ ಹಚ್ಚಿದ ಸುದೀಪ್‌

Karnataka politics ಮಂಗಳೂರು ಏರ್‌ಪೋರ್ಟ್‌ನಲ್ಲಿ ಡಿಕೆ-ಸಿದ್ದು ಬಣಗಳಿಂದ ಶಕ್ತಿ ಪ್ರದರ್ಶನ, ವೇಣುಗೋಪಾಲ್ ತಬ್ಬಿಬ್ಬು

TAGGED:Bomb blast at railway stationdog killedmajor disaster averted
Share This Article
Facebook Twitter Copy Link Print
Previous Article ಇನ್ಮುಂದೆ ರಾಜ್ಯಪಾಲರ ನಿವಾಸ ರಾಜಭವನವಲ್ಲ; ಹೊಸ ಹೆಸರು ಏನು?
Next Article ಹಾಲು ಕುಡಿಯಲು ಮನೆಗೆ ಕಳುಹಿಸಿ ಎಂದು ಕಣ್ಣೀರು ಹಾಕಿದ ಮಕ್ಕಳು; ವೈರಲ್ ವಿಡಿಯೊ ನೋಡಿ

Popular Posts

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ, ತಾತ್ಕಾಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ

1 Min Read

You Might Also Like

ಪ್ರಮುಖಆರೋಗ್ಯ

Health ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಪಾನೀಯ ಸೇವಿಸಿ

2 Min Read
ಪ್ರಮುಖSportsದೇಶ

Xbox ವಿಶ್ವದಾದ್ಯಂತ ಕೈಕೊಟ್ಟ ಎಕ್ಸ್‌ಬಾಕ್ಸ್ ಸರ್ವರ್; ಆನ್‌ಲೈನ್ ಗೇಮ್‌ಗಳನ್ನು ಆಡಲಾಗದೆ ಗೇಮರ್‌ಗಳ ಪರದಾಟ

2 Min Read
ಕರ್ನಾಟಕಪ್ರಮುಖ

Rain Alert ವಾಯುಭಾರ ಕುಸಿತದ ಪ್ರಭಾವ; ಕರ್ನಾಟಕದ ವಿವಿಧೆಡೆ ಮಳೆರಾಯನ ಆರ್ಭಟ

2 Min Read
ಪ್ರಮುಖದೇಶ

Mekedatu Project ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿ ಅಗತ್ಯವಿಲ್ಲ; ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?