Karnataka politics ಮಂಗಳೂರು ಏರ್‌ಪೋರ್ಟ್‌ನಲ್ಲಿ ಡಿಕೆ-ಸಿದ್ದು ಬಣಗಳಿಂದ ಶಕ್ತಿ ಪ್ರದರ್ಶನ, ವೇಣುಗೋಪಾಲ್ ತಬ್ಬಿಬ್ಬು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಂಗಳೂರು: ಇಲ್ಲಿನ ಏರ್ಪೋರ್ಟ್‌ನಲ್ಲಿ ಡಿಕೆ ಬಣ ಹಾಗೂ ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನ ಕಂಡು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಬ್ಬಿಬ್ಬಗೊಂಡ ಪ್ರಸಂಗ ನಡೆಯಿತು. ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ಭಾಗಿಯಾಗಲು ವೇಣುಗೋಪಾಲ್ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಒಳರಾಜಕಾರಣ ಮತ್ತೊಮ್ಮೆ ಬಹಿರಂಗವಾಯಿತು. ದೆಹಲಿಯಿಂದ ನೇರವಾಗಿ ಮಂಗಳೂರಿಗೆ ಬಂದ ವೇಣುಗೋಪಾಲ್ ಅವರನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರು … Continue reading Karnataka politics ಮಂಗಳೂರು ಏರ್‌ಪೋರ್ಟ್‌ನಲ್ಲಿ ಡಿಕೆ-ಸಿದ್ದು ಬಣಗಳಿಂದ ಶಕ್ತಿ ಪ್ರದರ್ಶನ, ವೇಣುಗೋಪಾಲ್ ತಬ್ಬಿಬ್ಬು